The Latest
ಅಧಿಕಾರಿಗಳ ನಿರ್ಲಕ್ಷ್ಯ : ಪೈಪ ಒಡೆದು ನೀರು ಪೊಲು ರಸ್ತೆ ದಾಟಲು ವಿದ್ಯಾರ್ಥಿಗಳ ಪರದಾಟ
ಒಂದು ವಾರದಿಂದ ಕುಡಿಯೋ ನೀರಿನ ಪೈಪ ಹೊಡದೈತರಿ ಹಂಗ ನೀರ ಹರದ ರೊಡ ಮತ್ತು ಹೊಲಕ್ಕ ಹರಿಯಾಕತೈತಿ ಯಾರು ಬಂದು ಅದನ್ನು ರೀಪೆರಿ ಮಾಡಿಲ್ಲ ಶಾಲೆ ಹುಡುಗರು, ಮುದುಕರು ಮತ್ತು ಬಹಳ ಗಾಡಿಯವರು ಜಾರಿ ಬಿದ್ದ ಗಾಯಾ ಮಾಡಕೊಂಡಾರ ಅಷ್ಟ ಅಲ್ಲರಿ ಹೊಲದಾಗ ಒಟ್ಟಿರೊ ಬಣವಿಗೆ ನೀರ್ ಹೊಕ್ಕೊಂಡು ಮೇವ ಹಾಳಾಗೈತಿ, ಈ ಸಮಸ್ಯೆ ಯಾರಿಗ ಹೆಳೋದು ಅಂತ ತಿಳಿವಲ್ದ, ಒಟ್ಟಾರೆ ಸರಿಹೋದ್ರ ಸಾಕು.
-ಸೋಮನಗೌಡರ ಪಾಟೀಲ್
ಅಡವಿಸೋಮಾಪುರ ಗ್ರಾಮದ ನಿವಾ
ಬಿಟ್ ಕಾಯಿನ್ ಸದ್ದು: ಬಿಟ್ ಕಾಯಿನ್ ಎಂದರೇನು ? ಕ್ರಿಪ್ಟೋಕರೆನ್ಸಿಯಲ್ಲಿ ಹಲವು ವಿಧ..!
ಜನಪ್ರಿಯವಾಗಿದೆ. ಹಾಗಾದ್ರೆ ಏನಿದು ಕ್ರಿಪ್ಟೋ ಕರೆನ್ಸಿ? ಸಾಮಾನ್ಯ ಹಣಕ್ಕೂ ಇದಕ್ಕೂ ಏನು ವ್ಯತ್ಯಾಸ..? ಸಾಮಾನ್ಯ ನೋಟಿನ ಬದಲು ಕ್ರಿಪ್ಟೋ ಕರೆನ್ಸಿ ಬಳಕೆ ಮಾಡಿದರೆ ಲಾಭ ಏನು..? ಈ ಹಣಕಾಸು ವಹಿವಾಟು ಸುರಕ್ಷಿತವೇ..? ಸಾಮಾನ್ಯ ಹಣಕಾಸು ವ್ಯವಹಾರ, ಬ್ಯಾಂಕಿoಗ್ ವ್ಯವಹಾರಕ್ಕಿಂತಾ ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿ..? ಇದರ ಸಂಕ್ಷೀಪ್ತ ಮಾಹಿತಿ ನಿಮಗಾಗಿ
ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ : ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಮೇಘನ್.ಎಚ್.ಕೆ
ಎಚ್.ಕೆ.ಮೇಘನ್: ನೀಟ್ ಪರೀಕ್ಷೆಯಲ್ಲಿ 5ನೇ ರ್ಯಾಂಕ್ ಬಂದಿರುವುದು ಸಂತಸವನ್ನು ತಂದಿದೆ. ದೆಹಲಿಯ ಏಮ್ಸ್‌ನಲ್ಲಿ ಎಂಬಿಬಿಎಸ್ ಕೋರ್ಸ್‌ಗೆ ಸೇರಬೇಕು ಎಂದುಕೊಂಡಿದ್ದೇನೆ. ವೈದ್ಯನಾಗಬೇಕೆಂಬ ಕನಸು ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಪ್ರೌಢಶಾಲೆಗೆ ಬಂದ ತಕ್ಷಣವೇ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದೆ. ಕರೊನಾ ರಜೆ ಸಿಕ್ಕ ಕಾರಣ ಓದಲು ಮತ್ತಷ್ಟು ಅವಕಾಶ ಸಿಕ್ಕಂತಾಯಿತು. ಈ ಸಾಧನೆಗೆ ಎಲ್ಲ ಪ್ರೋತ್ಸಾಹ ನೀಡಿದ ನನ್ನ ಪಾಲಕರಿಗೆ ಹಾಗೂ ಉಪನ್ಯಾಸಕರಿಗೆ ಧನ್ಯವಾದಗಳು ಎಂದು ಹೇಳಿ
ಗದಗ ಎಸ್ಪಿ ಯತೀಶ ಎನ್ ವರ್ಗಾವಣೆ
ಉತ್ತರಪ್ರಭ ಸುದ್ದಿ
ಗದಗ: ಗದಗ ಜಿಲ್ಲೆಗೆ ನೂತನ ಎಸ್ಪಿ ಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜು ಅವರನ್ನು ನೂತನ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಆಗಮಿಸಲಿದ್ದು .ಎನ್ ಯತೀಶರವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ .ಎನ್ ಯತೀಶರವರು ಕೊವಿಡ್ ಸಮಯದಲ್ಲಿ ಮಾಡಿದ ಕಾರ್ಯ ಗದುಗಿನ ಜನತೆ ಮರೆಯಲಾರರು.
ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಮತ್ತು ಶಿವರಾಜ ಕುಮಾರ ಕೆಲವೇ ಕ್ಷಣಗಳಲ್ಲಿ ಜಂಟಿ ಸುದ್ದಿ ಗೋಷ್ಠಿ
ಬೆಂಗಳೂರಿನ ವಿಕ್ರಮ್ ಆಸ್ಪತ್ರೆ ಅವರ ಅಭಿಮಾನಿಗಳು ದೌಡು ಹೆಚ್ಚಿನ ಪೊಲೀಸ್ ಬೀಗಿ ಬಂದೋಬಸ್ತ ಮಾಡಲಾಗಿದ್ದು .ರಾಜ್ಯಾದ್ಯಂತ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಅಪ್ಪು ಬರಲಿ ಎಂದು ಪ್ರಾರ್ಥನೆ ಮಾಡುತ್ತಿರುವ ಬೆನ್ನಲ್ಲೆ ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಲಿದ್ದಾರೆ. ಅಸ್ಪತ್ರೆಯತ್ತ ಚಿತ್ರರಂಗದ ಗಣ್ಯರು ,ರಾಜಕೀಯ ಮುಖಂಡರು ಚಿತ್ರರಂಗದ ಚಟುವಟಿಕೆಗಳನ್ನು ಬದಿಗೊತ್ತಿ ಎಲ್ಲರೂ ವಿಕ್ರಮ್ ಆಸ್ಪತ್ರೆಯತ್ತ ಬರುತ್ತಿದ್ದು ಕ್ಷಣಕ್ಷಣಕ್ಕೂ ಪುನೀತ್ ರಾಜಕುಮಾರ ಅವರ ಆರೋಗ್ಯ
ಅಸುಂಡಿ ಬಾಲಕಿ ಕೊಲೆ ಪ್ರಕರಣ:24 ಗಂಟೆಯಾದರು ಇನ್ನೂ ಪತ್ತೆಯಾಗದ ಹಂತಕರು
ಗದಗ: ತಾಲೂಕಿನ ಅಸುಂಡಿ ಗ್ರಾಮದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯ ಶವ ಬುಧವಾರ ಸಂಜೆ ಕೊಳೆತ ಸ್ಥಿತಿಯಲ್ಲಿ ಪತ್ತೆ ಯಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ, ಸಿಪಿಐ ಗದಗ ಗ್ರಾಮೀಣ ಪೊಲೀಸರು ಬೇಟಿ ನೀಡಿ ಶವವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿ 24 ಗಂಟೆ ಕಳೆದರು ಇನ್ನೂ ಅರೋಪಿಗಳ ಪತ್ತೆಯಾಗಿಲ್ಲ.
ಅತಿ ವೇಗವಾಗಿ ಹರಡುತ್ತಿದೆ ಡೆಲ್ಟಾ ವೈರಸ್ : WHO ನಿರ್ದೇಶಕ ಟೆಡ್ರೊಸ್!
ಡೆಲ್ಟಾ ವೈರಸ್ ನಿಂದ ಸಾರ್ವಜನಿಕರ ಆರೋಗ್ಯ ಪರಿಸ್ಥಿತಿ ಗಂಭೀರವಾಗುತ್ತಿದೆ. ಹಾಗಾಗಿ ಕಡಿಮೆ ಲಸಿಕೆ ನೀಡಿರುವ ರಾಷ್ಟ್ರಗಳಲ್ಲಿ ಆರೋಗ್ಯ ಪರಿಸ್ಥಿತಿ ಇನ್ನೂ ಭೀಕರವಾಗಿದೆ. ಹಾಗೂ ಯಾವ ದೇಶದಲ್ಲೂ ಕೂಡ ಸಂಪೂರ್ಣವಾಗಿ ಸೊಂಕು ನಿವಾರಣೆಯಾಗಿಲ್ಲ ಎಂದು ಹೇಳಿದ ಟೆಡ್ರೊಸ್,
ಈ ಸೋಂಕನ್ನು ತಡೆದು ಹಾಕಲು ಇಡೀ ಪ್ರಪಂಚವೇ ಒಟ್ಟಾಗಿ ಸೋಂಕಿನ ವಿರುದ್ಧ ಹೋರಾಡಬೇಕಿದೆ. ನಾವು ಕೋವಿಡ್ ಮತ್ತು ಡೆಲ್ಟಾ ಇವೆರಡರ ಮಧ್ಯೆ ಸಿಲುಕಿ ಕೊಂಡಿದ್ದೇವೆ ಹಾಗಾಗಿ ಎಚ್ಚರದಿಂದಿರಬೇಕಿದೆ ಎಂದು ಟೆಡ್ರೊಸ್ ಹೇಳಿಕೆ ನೀಡಿದ್ದಾರೆ.
ನೀಟ್ (NEET) ಪರೀಕ್ಷೆಯ ದಿನಾಂಕ ಘೋಷಣೆ!
ಈ ಪರೀಕ್ಷೆಯು ದೇಶದಾದ್ಯಂತ ನಡೆಯಲಿದ್ದು ಕೋವಿಡ್ ಸೋಂಕು ಹರಡುತ್ತಿರುವುದರಿಂದ ಪರೀಕ್ಷೆಯ ಕೇಂದ್ರಗಳನ್ನು ಹೆಚ್ಚಿಸಲಾಗುವುದು ಹಾಗೂ ಈ ಮುಂಚೆ 155 ನಗರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಈಗ 198 ನಗರಗಳಲ್ಲಿ ಪರೀಕ್ಷೆ ನಡೆಸಲಾಗುವುದು ಹಾಗೂ 3862 ಕೇಂದ್ರಗಳನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವರು ತಿಳಿಸಿದ್ದಾರೆ.
ವೃತ್ತಕ್ಕೆ ದಿ. ಆರ್.ಎನ್.ದೇಶಪಾಂಡೆ ನಾಮಕರಣಕ್ಕೆ ಮನವಿ
ಮುಳಗುಂದ: ಪಟ್ಟಣದ ಹೃದಯ ಭಾಗದ ಗಾಂಧಿಕಟ್ಟಿಯ ಹತ್ತಿರ ವೃತ್ತ ಪ.ಪಂ ಮಾಜಿ ಸದಸ್ಯ ದಿ.ಆರ್.ಎನ್ ದೇಶಪಾಂಡೆ ಅವರ ಹೆಸರು ನಾಮಕರಣ ಮಡಬೇಕು. ಎಂದು ಉನ್ನತಿ ಮಹಿಳಾ ಸಮಾಜ ಸೇವೆ ಹಾಗೂ ವಿವಿದೋದ್ದೇಶಗಳ ಸಂಘ, ಜೈ ಮಾತಾ ಜೀಜಾಬಾಯಿ ಕ್ಷತ್ರೀಯ ಮರಾಠ ಮಹಿಳಾ ಸಂಘ ಸೇರಿದಂತೆ ಹಲವು ಸಂಘಟನೆಗಳು ಪ.ಪಂ.ಮುಖ್ಯಾಧಿಕಾರಿ ಎಂಎಸ್.ಬೆಂತೂರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಜೂನ್ 15 ರಿಂದ ಶೈಕ್ಷಣಿಕ ವರ್ಷ ಆರಂಭ
ಬೆಂಗಳೂರು: ಶಾಲೆಗಳಿಗೆ ರಜೆ ಮುಗಿದು ಇನ್ನೇನು ಶಾಲೆಗಳು ಆರಂಭವಾಗುವಷ್ಟರಲ್ಲಿ ಮತ್ತೆ ಸರ್ಕಾರ ಜೂನ್ 14 ರವರೆಗೆ ಬೇಸಿಗೆ ರಜೆ ವಿಸ್ತರಿಸಿದೆ. ಆದರೆ ಜೂನ್ 15 ರಿಂದ 8, 9, 10ನೆ ತರಗತಿಗಳಿಗೆ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಇನ್ನು,ಪ್ರಾಥಮಿಕ ಶಾಲೆಗಳ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆದೇಶದ ಪ್ರತಿಯಲ್ಲಿ ತಿಳಿಸಲಾಗಿದೆ.
ಕೋವೀಡ್ ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಕುಟುಂಬಕ್ಕೆ ಪರಿಹಾರ ನೀಡಿ-ಸಿದ್ದರಾಮಯ್ಯ
ಬೆಂಗಳೂರು: ಕೊರೋನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿಗಳ ತಳ ಮಟ್ಟದ ಸಿಬ್ಬಂದಿಗಳು, ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಸಾರಿಗೆ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು, ಪಶುವೈದ್ಯರು ಮುಂತಾದವರು ನೇರವಾಗಿ ಜನರ ಜೊತೆ ಇದ್ದು ಕೆಲಸ ಮಾಡುತ್ತಿದ್ದಾರೆ. ಇವರುಗಳಿಗೆ ವಿಶೇಷ ರಕ್ಷಣೆ ನೀಡಬೇಕಾದದ್ದು ಸರ್ಕಾರದ ಜವಾಬ್ಧಾರಿ ಎಂದು ಮಾಜಿ ಸಿಎಂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ವಯಸ್ಸಿನ ಕಾರಣದಿಂದ ಸಿಎಂ ಬಿಎಸ್ವೈ ಅವರನ್ನು ಕೆಳಗಿಳಿಸುವುದು ಸೂಕ್ತ ಅಲ್ಲ: ಸಚಿವ ಪ್ರಹ್ಲಾದ್ ಜೋಷಿ
ಹುಬ್ಬಳ್ಳಿ: ಸಿಎಂ ಯಡಿಯೂರಪ್ಪ ಸಮರ್ಥರಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಈಗ ಖಾಲಿ ಇಲ್ಲ. ಯಡಿಯೂರಪ್ಪ ನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ವಯಸ್ಸಿನ ಕಾರಣ ಹೇಳಿ ಅವರನ್ನು ಕೆಳಗಿಳಿಸುವುದು ಸೂಕ್ತವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿದರು.
ಸರಳ, ಸಹೃದಯಿ ಡಾ. ಕೆ.ಎಸ್.ಪರಡ್ಡಿ
ದ್ರವ್ಯಗುಣ ವಿಭಾಗದ ಮುಖ್ಯಸ್ಥರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ವೈದ್ಯ
(ದಿನಾಂಕ: 31.05.2021 ರಂದು ವಯೋನಿವೃತ್ತಿ ಹೊಂದುತ್ತಿರುವ ನಿಮಿತ್ತ ಲೇಖನ)
ಸರಳ; ಸದ್ಗುಣ ಸುಸ್ವಭಾವದ, ಕಾರ್ಯಸಾಧನಾ ಚಟುವಟಿಕೆಯುಳ್ಳವರೂ ಆಗಿರುವ ಪ್ರಾಧ್ಯಾಪಕ ಡಾ. ಕೆ.ಎಸ್.ಪರಡ್ಡಿಯವರು, ಗದುಗಿನ ಶ್ರೀ ಶಿವಾನಂದ ಬೃಹನ್ಮಠದ, ಸುಪ್ರಸಿದ್ದ ಡಿ.ಜಿ.ಎಂ.ಆಯುರ್ವೇದ ಮಹಾವಿದ್ಯಾಲಯದಲ್ಲಿ ದ್ರವ್ಯಗುಣ ವಿಭಾಗದ ಮುಖ್ಯಸ್ಥರಾಗಿ ದೀರ್ಘಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದುತ್ತಲಿದ್ದಾರೆ.
ಅವಮಾನದ ಪ್ರತಿಕಾರಕ್ಕಾಗಿ ಒಬ್ಬ ನಾಯಕ ಉದಯಿಸಿದ
ಈ ಅವಮಾನ ಎಂಬ ಮಾನಸಿಕ ಕ್ರಿಯೆ ಮಾನವನ ಜಗತ್ತಿನಲ್ಲಿ ಅದೆಷ್ಟು ಇತಿಹಾಸ ಸೃಷ್ಟಿಸಿದೆ. ಅದೊಂದು ಅವಮಾನದಿಂದಲೆ ಮಹಾಭಾರತ ಸೃಷ್ಟಿಯಾಯಿತು. ಚಾಣಕ್ಯನಿಗೆ ಆದ ಅವಮಾನವೆ ಮೌರ್ಯ ಸಾಮ್ರಾಜ್ಯ ಸೃಷ್ಟಿಯಾಗಲು ಕಾರಣವಾಯಿತು. ಇಂತಹ ಅವಮಾನಗಳೆ ಹೊಸ ಇತಿಹಾಸ ಸೃಷ್ಟಿಯಾಗಲು ಕಾರಣವಾಗುತ್ತವೆ. ಈ ಅವಮಾನವೆ ಆಂಧ್ರಪ್ರದೇಶದ ಈಗಿನ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿಗೆ ಇತಿಹಾಸ ಸೃಷ್ಟಿಸಲು ಕಾರಣವೂ ಆಯಿತು.
ಗದಗ ಜಿಲ್ಲೆಯಲ್ಲಿ ಐದು ದಿನ ಸಂಪೂರ್ಣ ಲಾಕ್ ಡೌನ್: ಏನಿರುತ್ತೆ..? ಏನಿರಲ್ಲಾ…?
ಗದಗ: ಈಗಾಗಲೇ ಕೋರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು, ಕೋವಿಡ್ ನಿಯಂತ್ರಣದ ದೃಷ್ಟಿಯಿಂದ ಗದಗ ಜಿಲ್ಲೆಯನ್ನು ಸಂಪೂರ್ಣ ಲಾಕ್ ಡೌನ್ ಗೆ ನಿರ್ಧಾರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ಅವರು ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,
ಮೇ.27 ರ ಬೆಳಿಗ್ಗೆ 10 ಗಂಟೆಯಿಂದ ಜೂನ್ 1 ನೇ ತಾರೀಖಿನ ಬೆಳಿಗ್ಗೆ 6 ಗಂಟೆಯವರೆಗೆ ಕಠಿಣ ಲಾಕ್ ಡೌನ್ ವಿಧಿಸಲಾಗಿದೆ.
ಬ್ಲಾಕ್ ಫಂಗಸ್ ಯಾರಲ್ಲಿ ಕಂಡು ಬರುತ್ತದೆ? ಡಾ. ಚಂದ್ರಶೇಖರ್ ಬಳ್ಳಾರಿ ನೀಡಿದ ಮಾಹಿತಿ
ಜಗತ್ತನ್ನೇ ತಲ್ಲೇನಿಸಿ ಲಕ್ಷಾಂತರ ಜನರ ಪ್ರಾಣವನ್ನೇ ಕಸಿದುಕೊಂಡ ಮಹಾಮಾರಿ ಕೊರೊನ ಇದೀಗ ಮತ್ತೊಂದು ಗಂಡಾತರ ತಂದಿದೆ.
ಅದುವೇ ‘ಕಪ್ಪು ಫಂಗಸ್’ ಇಂಗ್ಲಿಷ್ ನಲ್ಲಿ ಇದಕ್ಕೆ ” MUCORMYCOSIS ” ಅಂತ ಕರಿಯುತ್ತಾರೆ. ಇದನ್ನು ಪ್ರಾರಂಭಿಕ ಹಂತದಲ್ಲಿ ಕಂಡುಹಿಡಿದು ಗುಣಪಡಿಸದಿದ್ದರೆ, ರೋಗಿಗಳ ಪ್ರಾಣಕ್ಕೆ ಹಾನಿಕಾರವಾಗಬಲ್ಲದು. ಇದು ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಫಂಗಸ್’ ಒಂದು ಜೀವ – ಪರಾವಲಂಬಿ, ಪರನ್ನಜೀವಿ ಹಾಗೂ ಕೆಟ್ಟಕಳೆ.
ಇದು ಹೆಚ್ಚಾಗಿ ಕೊರೊನದಿಂದ ಗುಣಮುಖವಾಗುತ್ತಿರುವ ಅಥವಾ ಗುಣಮುಖವಾಗಿರುವರಲ್ಲಿ ಕಾಣಬಹುದು.
ಗದಗನಲ್ಲಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮ ಮಾರಾಟ: ನಾಲ್ವರ ಬಂಧನ
ಗದಗ: ಈಗಾಗಲೇ ರಾಜ್ಯದಲ್ಲಿ ರೆಮಿಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಆರೋಪಗಳು ಕೇಳಿ ಬರುತ್ತಲೇ ಇವೆ. ಈ ಮದ್ಯೆ ಗದಗನಲ್ಲಿ ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ತಂಡವನ್ನು ಗದಗ ಸೈಬರ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಹೇಳಿದ್ದಾರೆ.
Казино Вулкан Онлайн Бесплатно Бездепозитный Бонус, Казино Вулкан Онлайн Играть Бесплатно – Gobodepot.Com Казино Вулкан Онлайн Бесплатно Бездепозитный Бонус Казино Вулкан Онлайн Бесплатно Бездепозитный Бонус
Казино вулкан онлайн бесплатно бездепозитный бонус, казино вулкан онлайн играть бесплатно –…