ದೆಹಲಿ: ಕೊರೋನಾ ಸೊಂಕಿತ ಪ್ರಕರಣಗಳಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆಯಾಗಿದೆ. 193 ಮಂದಿ ಗುಣಮುಖರಾಗಿದ್ದು 20ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ 29,451ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.7,137 ಜನರು ಗುಣಮುಖರಾಗಿದ್ದಾರೆ. ಆದರೆ ಈ ಸೋಂಕಿಗೆ 939 ಜನರು ಸಾವನ್ನಪ್ಪಿದ್ದಾರೆ. ವಿಶ್ವದಲ್ಲಿ 30.65ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 9.22 ಸಾವಿರ ಮಂದಿ ಗುಣಮುಖರಾಗಿದ್ದು, 2.11 ಸಾವಿರಕ್ಕೂ ಹೆಚ್ಚು ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ.  ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಅಮೇರಿಕಾ ಮೊದಲ ಸ್ಥಾನದಲ್ಲಿದೆ.


Leave a Reply

Your email address will not be published. Required fields are marked *

You May Also Like

ವಿಧಾನಪರಿಷತ್ ಚುನಾವಣೆ ಫಲಿತಾಂಶ ಮುಂದೂಡಿಕೆ!!

ಬೆಂಗಳೂರು : ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಅ. 28ರಂದು ಚುನಾವಣೆ ನಡೆದಿತ್ತು. ನ. 2ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ, ಸದ್ಯ ಈ ಸಮಯವನ್ನು ಬದಲಾಯಿಸಲಾಗಿದೆ.

ಸಿನಿಪ್ರಿಯರಿಗೆ ಸಿಹಿ ಸುದ್ದಿ; ಯೂಟ್ಯೂಬ್‌ನಲ್ಲಿ 10 ದಿನಗಳ ಜಾಗತಿಕ ಸಿನಿ ಉತ್ಸವ

ಯೂಟ್ಯೂಬ್ 10 ದಿನಗಳ ಕಾಲ ಸಿನಿ ಉತ್ಸವ ಆಯೋಜಿಸುವ ಮೂಲಕ ಸಿನಿ ಪ್ರೀಯರಿಗೆ ಸಿಹಿ ಸುದ್ದಿ ನೀಡಿರುವ ಜೊತೆಗೆ ಉತ್ಸವದ ಜಾಹಿರಾತಿನಿಂದ ಬಂದ ಲಾಭವನ್ನು ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್‌ 19 ಸಾಲಿಡಾರಿಟಿ ರೆಸ್ಪಾನ್ಸ್‌ ಫಂಡ್‌ಗೆ ನೀಡುವುದಾಗಿ ಯೂಟ್ಯೂಬ್‌ ತಿಳಿಸಿದೆ.

ಮಾಜಿ ಸಚಿವ ಡಾ.ಮಮ್ತಾಜ್ ಇನ್ನಿಲ್ಲ

ಬೆಂಗಳೂರು: ಮಾಜಿ ಸಚಿವ, ನಿವೃತ್ತ ಪ್ರೊಫೆಸರ್ ಮಮ್ತಾಜ್ ಅಲಿಖಾನ್ (94) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಏ.10 ರಿಂದ ಈ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ

ಸಾರಿಗೆ ಮುಷ್ಕರ ಹೊತ್ತಲ್ಲೇ ಸರ್ಕಾರ ನೈಟ್‍ಕರ್ಫ್ಯೂ ಜಾರಿ ಮಾಡಿದೆ. ಈ ಮೂಲಕ ಜನಸಾಮಾನ್ಯರಿಗೆ ಏಕಕಾಲಕ್ಕೆ ಎರಡು ಆಘಾತ ಕಾದಿದೆ. ಏ.10 ರಿಂದ ರಾಜ್ಯದ 8 ನಗರಗಳಲ್ಲಿ ನೈಟ್‍ಕರ್ಫ್ಯೂ ಹೇರಲಾಗಿದೆ. ಇತ್ತ ಶನಿವಾರದಿಂದ ಸತತ 4 ದಿನ ರಜೆ ಇರುತ್ತದೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತೀವ್ರ ಸಂಕಷ್ಟ ಎದುರಾಗಿದೆ.