ಗದಗ ಜಿಲ್ಲೆ ಲಕ್ಷ್ಮೇಶ್ವರ ಸ್ಕೂಲ್ ಚಂದನದ ವಿದ್ಯಾರ್ಥಿಗಳು ನೀಡಿದ ಕೊರೋನಾ ಜಾಗೃತಿ ಸಂದೇಶದ ವಿಡಿಯೋ

ಗದಗ: ಸಾಂಸ್ಕೃತಿಕ, ವೈಜ್ಞಾನಿಕ,ಸಾಮಾಜಿಕವಾಗಿ ಒಂದಲ್ಲ ಒಂದು ಪ್ರಯತ್ನಗಳನ್ನು ಮಾಡುತ್ತಲೇ ಇರುವ ಜಿಲ್ಲೆಯ ಲಕ್ಷ್ಮೇಶ್ವರದ ಸ್ಕೂಲ್ ಚಂದನ್ ಶಾಲೆಯ ಪುಟಾಣಿಗಳು ಕೊರೋನಾ ಜಾಗೃತಿಗಾಗಿ ನೀಡಿದ ಸಂದೇಶ ಉತ್ತಮವಾಗಿ ಮೂಡಿ ಬಂದಿದೆ. ಸದಾ ಜನಪರ, ಜೀವಪದ ಕಾಳಜಿಯೊಂದಿಗೆ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಮಕ್ಕಳ ಕನಸುಗಳಿಗೆ ಬಣ್ಣ ತುಂಬುತ್ತಿರುವ ಸಂಸ್ಥೆಯ ಸಂಸ್ಥಾಪಕ ಟಿ.ಈಶ್ವರ ಹಾಗೂ ಆಡಳಿತ ಮಂಡಳಿ ಮತ್ತು ಶಾಲೆಯ ಸಿಬ್ಬಂಧಿಗಳ ಈ ಪ್ರಯತ್ನ ಮೆಚ್ಚುಗೆಗೆ ಪಾತ್ರವಾದದ್ದು.

1 comment
Leave a Reply

Your email address will not be published. Required fields are marked *

You May Also Like

ಮಳೆಗಾಲ: ಕೊರೊನಾ ಮಧ್ಯೆ ಆರೋಗ್ಯಕ್ಕಾಗಿ ನಿಮ್ಮ ಆಹಾರ ಪದ್ಧತಿ ಹೀಗಿರಲಿ..!!

ಬೆಂಗಳೂರು: ಈಗ ಮಳೆಗಾಲ ಆರಂಭವಾಗಿದೆ. ಅಲ್ಲದೇ, ಕೊರೊನಾ ಕಾಟ ಕೂಡ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ…

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸೇರಿ ಮೂವರು ಎಸಿಬಿ ಬಲೆಗೆ

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಎಚ್.ವೈ.ರುದ್ರಾಕ್ಷಿ ಹಾಗೂ ಅವರ ವಾಹನ ಚಾಲಕ ಫಕ್ಕೀರಪ್ಪ ಪೂಜಾರ, ಜ್ಯೂಸ್ ಸೆಂಟರ್ ಮಾಲಿಕ ಪ್ರತೀಕ್ ಬೇವಿನಕಟ್ಟಿ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಆನ್‍ ಲೈನ್ ಪರೀಕ್ಷೆಗಳು ಬೇಡ: ಶಿಕ್ಷಣದಲ್ಲಿ ಡಿಜಿಟಲ್ ವಿಭಜನೆ ಬರಬಾರದು

ವಿದ್ಯಾರ್ಥಿಗಳಿಗೆ ಇಂಟರ್ನೆಟ್‍ ಲಭ್ಯತೆ ಇರುವುದಿಲ್ಲ ಮತ್ತು ಅವರು ಆನ್‍ ಲೈನ್‍ ಶಿಕ್ಷಣ/ ಪರೀಕ್ಷೆಗಳಲ್ಲಿ ಭಾಗವಹಿಸುವುದು ಸಾಧ್ಯವಾಗುವುದಿಲ್ಲ ಎಸ್ಎಫ್ಐ ಕೇಂದ್ರ ಸಮಿತಿ ತಿಸ್ಕರಿಸಿದೆ.