ಉಡುಪಿ : ಕೊರೊನಾ ವೈದ್ಯಕೀಯ ಸಿಬ್ಬಂದಿ ಬಳಸುವ ವೈಯಕ್ತಿಕ ಸುರಕ್ಷ ಸಾಧನ(ಪಿಪಿಇ), ಜಿಲ್ಲೆಯ ಅಲೆವೂರು ಗ್ರಾಪಂ ವ್ಯಾಪ್ತಿಯ ಕೊಡಂಗಳ ನದಿಯಲ್ಲಿ ಪತ್ತೆಯಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.

ವೈರಾಣುಗಳ ಸಂಪರ್ಕಕ್ಕೆ ಬರುವ ಈ ಕಿಟ್ ಗನಳನ್ನು ಎಲ್ಲೆಂದರಲ್ಲಿ ಎಸೆದರೆ ರೋಗ ಹರಡುವ ಸಾಧ್ಯತೆ ಇದ್ದು, ಅದನ್ನು ಎಚ್ಚರಿಕೆಯಿಂದ ವಿಲೇವಾರಿ ಮಾಡಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿದೆ. ಆದರೆ, ವೈದ್ಯರು ಬಳಕೆ ಮಾಡಿದ್ದ ಈ ಕಿಟ್ ನೋಡಿದ ಜನರು ಆತಂಕದಲ್ಲಿ ಇದ್ದಾರೆ.
ಮೇಲ್ನೋಟಕ್ಕೆ ಇದು ಬಳಸಿ ಎಸೆದ ಕಿಟ್ ನಂತೆ ಕಾಣುತ್ತಿದ್ದು, ಸ್ಥಳೀಯ ಆಶಾ ಕಾರ್ಯಕರ್ತೆ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಡಂಗಳ ನದಿಯ ಸೇತುವೆಯ ಮೇಲ್ಭಾಗದಿಂದ ಇದನ್ನು ಎಸೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ನದಿಯ ನೀರನ್ನು ಗ್ರಾಮಸ್ಥರು ಬಳಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ: ಹೆಚ್ಚಿನ ಬಸ್ ವ್ಯವಸ್ಥೆಗೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

ಪಟ್ಟಣದಿಂದ ಗದಗ ನಗರಕ್ಕೆ ಹೆಚ್ಚಿನ ಬಸ್‍ಗಳ ವ್ಯವಸ್ಥೆ ಕಲ್ಪಿಸಬೇಕೆಂದು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಸಿಎಮ್ ಬದಲಾವಣೆಗೆ ಪ್ರಯತ್ನ ನಡೆದಿಲ್ಲಾ: ಸಚಿವ ಶಟ್ಟರ್

ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಯತ್ನ ನಡೆದಿಲ್ಲ. ಈ ವರೆಗೆ ರಾಜ್ಯ, ನಾಯಕರ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವ ಖಚಿತ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಇನ್ಮೆಲೆ ಹೋಮ್ ಡಿಲೇವರಿ ಮೂಲಕ ಮದ್ಯ ಸಿಗುತ್ತಾ?

ಮದ್ಯ ಮಾರಾಟದ ಸ್ಥಳಗಳಲ್ಲಿ ಜನ ಸಂದಣಿ ಹೆಚ್ಚಾಗುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಹೋಮ್ ಡೆಲಿವರಿ ಕೈಗೊಳ್ಳಲು ಸಲಹೆ ನೀಡಿದೆ.

ಸಿಎಂ ಪರಿಹಾರ ನಿಧಿಗೆ ಕೆ.ಎಸ್.ಆರ್.ಟಿ.ಸಿ ಯಿಂದ 9.85 ಲಕ್ಷ ಸಹಾಯ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂಧಿ ಸೇರಿ ಒಂದು ದಿನದ ವೇತನವನ್ನು ಸಿಎಂ ಅವರ ಕೋವಿಡ್19 ಪರಿಹಾರ ನಿಧಿಗೆ ನೀಡಿದ್ದಾರೆ.