ರಾಜ್ಯದಲ್ಲಿ ಮತ್ತೆ 9 ಕೊರೋನಾ ಪಾಸಿಟಿವ್

ಬೆಂಗಳೂರು: ಕಲಬುರಗಿ ಜಿಲ್ಲೆಯೊಂದರಲ್ಲಿಯೇ 8 ಪ್ರಕರಣ ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ಒಂದು ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಇಂದು ರಾಜ್ಯದಲ್ಲಿ ಮತ್ತೆ ಮತ್ತೆ 9 ಕೊರೋನಾ ಸೋಂಕಿತ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂಜಾನೆಯ ಹೆಲ್ಥ್ ಬುಲಿಟಿನ್ ಬಿಡುಗಡೆ ಮಾಡಿದೆ

Exit mobile version