ಮುಂಬೈ: ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಹಿಂದಿ ಚಿತ್ರ ರಂಗದ ನಟ ಇರ್ಫಾನ್ ಖಾನ್(53) ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದಾರೆ.

ತೀವ್ರ ಅನಾರೋಗ್ಯ ಹಿನ್ನೆಲೆ ನಿನ್ನೆಯಷ್ಟೆ ಇಲ್ಲಿನ ಖಾಸಗಿ ಆಸ್ಪತ್ರೆಗೆ ಇರ್ಫಾನ್ ಖಾನ್ ದಾಖಲಾಗಿದ್ದರು. ಪತ್ನಿ,ಇಬ್ಬರು ಮಕ್ಕಳು, ಬಂಧುಗಳು ಸೇರಿದಂತೆ ಅಪಾರ ಅಭಿಮಾನಿ ಬಳಗವನ್ನು ಬಿಟ್ಟು ಅಗಲಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ 15 ಕಂಟೇನ್ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 15 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ರಷ್ಯಾ ಪ್ರಧಾನಿಯನ್ನೂ ಬಿಡಲಿಲ್ಲ ಕೊರೊನಾ!

ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಅವರಿಗೂ ಕೊರೊನಾ ಮಹಾಮಾರಿ ಬೆನ್ನು ಹತ್ತಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ನಿಂದ ಬಿಜೆಪಿಗೆ ಹೋದವರಿಂದಲೇ ಶೆಟ್ಟರ್ ಗೆ ಸಿಎಂ ಮಾಡಲು ಯತ್ನ

ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಹೋದವರು ಸಚಿವ ಜಗದೀಶ್ ಶೆಟ್ಟರ್ ಅವರನ್ನು ಸಿಎಂ ಮಾಡಲು ಯತ್ನಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಲಾಕ್ ಡೌನ್ ಎಡವಟ್ಟು : ತವರಿಂದ ಬಂದ ಪತ್ನಿಗೆ ಪತಿಯಿಂದ ಲಾಕ್ಔಟ್!

ಬೆಂಗಳೂರು: ಸಂದರ್ಭದ ಬಂಧಿಯಾಗಿ ಆಕೆ 3 ತಿಂಗಳು ಕಾಲ ತವರಲ್ಲೇ ಉಳಿಯಬೇಕಾಯಿತು. ಗಂಡ-ಮಗ ಬೆಂಗಳೂರಿನಲ್ಲಿ, ಆಕೆ…