ಬೆಂಗಳೂರು: ರಾಜ್ಯದಲ್ಲಿ ಮತ್ತೆ 22 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಇದರಲ್ಲಿ ಬೆಳಗಾವಿ ಜಿಲ್ಲೆವೊಂದರಲ್ಲೇ 14 ಹೊಸ ಕೇಸ್  ವರದಿಯಾಗಿದ್ದು, ಇನ್ನುಳಿದಂತೆ ದಕ್ಷಿಣ ಕನ್ನಡ-1, ವಿಜಯಪುರ-2, ಬೆಂಗಳೂರು ನಗರ-3, ತಮಕೂರ-1,ದಾವಣಗೆರೆ ನಗರ-1ಕೇಸ್ ಪತ್ತೆಯಾಗಿವೆ. ಈ ಕುರಿತು ಮದ್ಯಾಯ್ನ ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದೆ.

Leave a Reply

Your email address will not be published. Required fields are marked *

You May Also Like

ಲಡಾಖ್‍ನಲ್ಲಿ ಪ್ರಧಾನಿ ಮೋದಿ ತೆರೆಯಿತೆ ಲಡಾಯಿಯ ಹಾದಿ?

ಜೂನ್ 15ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸಂಘರ್ಷ ವಲಯಗಳಾದ ಲಡಾಕ್ ಮತ್ತು ಲೇಹ್ ಪ್ರದೇಶಕ್ಕೆ ಇಂದು ಭೇಟಿ ನೀಡಿ, ದೇಶದ ಸೈನಿಕ ಪಡೆಗಳಿಗೆ ನೈತಿಕ ಸ್ಥೈರ್ಯ ತುಂಬಿದರು.

ಧಾರ್ಮಿಕ ಕೇಂದ್ರಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!

ನವದೆಹಲಿ : ಕೇಂದ್ರ ಸರ್ಕಾರದ ಸೂಚನೆಯಂತೆ ಜೂ. 8ರಿಂದ ಎಲ್ಲ ಧಾರ್ಮಿಕ ಕೇಂದ್ರಗಳು ಮರಳಿ ಓಪನ್…

ರಾಮನಗರಕ್ಕೂ ಕೊರೋನಾ ಎಂಟ್ರಿ..!

ಈತನಕ ಯಾವುದೇ ಪ್ರಕರಣಗಳು ಕಂಡ ಬರದ ಹಿನ್ನೆಲೆ ಗ್ರೀನ್ ಝೋನ್ ನಲ್ಲಿದ್ದ ರಾಮನಗರದಲ್ಲಿ ಕೂಡ ಇದೀಗ ಕೊರೋನಾ ಖಾತೆ ತೆರೆದಿದೆ.

ಕಾಂಗ್ರೆಸ್ ನಾಯಕ ಖರ್ಗೆ ಕುಟುಂಬಕ್ಕೆ ಜೀವಬೆದರಿಕೆ..!

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆಯ ಕರೆ ಬಂದಿದೆ…