ಅನಾರೋಗ್ಯ ಹಿನ್ನೆಲೆ ಬಾಲಿವುಡ್ ನಟ ರಿಷಿ ಕಪೂರ್ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.ಈ ಕುರಿತು ರಿಷಿ ಅವರ ಸಹೋದರ ರಣಧೀರ್ ಕಪೂರ್ ತಿಳಿಸಿದ್ದಾರೆ.

ಕೋವಿಡ್-19 ನಿಯಂತ್ರಣ: ಲಾಕ್ಡೌನ್‍ನಿಂದ ಕೆಲವು ಚಟುವಟಿಕೆಗಳಿಗೆ ವಿನಾಯ್ತಿ

ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿರುವ ಗದಗ ತಾಲೂಕು ಹೊರತುಪಡಿಸಿ ಜಿಲ್ಲೆಯ ರೋಣ, ಗಜೇಂದ್ರಗಡ, ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ ಮತ್ತು ನರಗುಂದ ತಾಲೂಕುಗಳಲ್ಲಿ ಕೈಗಾರಿಕೆ, ವ್ಯಾಪಾರ ಪ್ರಾರಂಭಿಸಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ.

ರಾಜ್ಯದಲ್ಲಿ ಮೂರು ದಿನಗಳ ಕಾಲ ಇರಲಿದೆ ಭರಣಿಯ ಆರ್ಭಟ! ಬೆಂಗಳೂರು : ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ರಾಜ್ಯದಲ್ಲಿ ಮೂರು ದಿನಗಳ ಕಾಲ ಇರಲಿದೆ ಭರಣಿಯ ಆರ್ಭಟ!ಬೆಂಗಳೂರು : ರಾಜ್ಯದಲ್ಲಿ ಇನ್ನೂ ಮೂರು ದಿನಗಳ…

ಧಾರವಾಡ ಧಾರವಾಡ : ಜಿಲ್ಲೆಯೂ ಆರೇಂಜ್ ಜೋನ್ನಮಲ್ಲಿ ಇರುವ ಕಾರಣ ಹಾಗೂ ಹುಬ್ಬಳ್ಳಿಯಲ್ಲಿ ಕಂಟೋನ್ಮೆಂಟ್ ಜೋನ್ ಇರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹೊರತು ಪಡಿಸಿ ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಧಾರವಾಡ : ಜಿಲ್ಲೆಯೂ ಆರೇಂಜ್ ಜೋನ್ನಮಲ್ಲಿ ಇರುವ ಕಾರಣ ಹಾಗೂ ಹುಬ್ಬಳ್ಳಿಯಲ್ಲಿ ಕಂಟೋನ್ಮೆಂಟ್ ಜೋನ್ ಇರುವ…

ಹಸಿರು ವಲಯದಲ್ಲಿ ಇದ್ದ ದಾವಣಗೆರೆ ಜಿಲ್ಲೆಗೂ ಮಹಾಮಾರಿ ವಕ್ಕರಿಸಿಕೊಂಡಿದೆ.

ದಾವಣಗೆರೆ : ಹಸಿರು ವಲಯದಲ್ಲಿ ಇದ್ದ ದಾವಣಗೆರೆ ಜಿಲ್ಲೆಗೂ ಮಹಾಮಾರಿ ವಕ್ಕರಿಸಿಕೊಂಡಿದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ…

ಕೊರೊನಾ ಪಿಪಿಇ ಕಿಟ್ ನದಿಯಲ್ಲಿ ಪತ್ತೆ: ಗ್ರಾಮಸ್ಥರ ಆತಂಕ

ಕೊರೊನಾ ವೈದ್ಯಕೀಯ ಸಿಬ್ಬಂದಿ ಬಳಸುವ ವೈಯಕ್ತಿಕ ಸುರಕ್ಷ ಸಾಧನ(ಪಿಪಿಇ), ನದಿಯಲ್ಲಿ ಪತ್ತೆಯಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.

ಕೊರೋನಾ ಕಾವ್ಯ-2

ಶಿಕ್ಷಕಿ ಶಿಲ್ಪಾ ಮ್ಯಾಗೇರಿ. ಹವ್ಯಾಸ ಬರಹದ ಮೂಲಕ ಕಾವ್ಯ ಕಟ್ಟುವ ಕಸೂತಿಯನ್ನು ಕರಗತ ಮಾಡಿಕೊಂಡ ಶಿಕ್ಷಕಿ ಶಿಲ್ಪಾ ಎಮ್.ಎ, ಬಿಇಡಿ ಪದವಿ ಪಡೆದಿದ್ದಾರೆ. ಇವರು ಭಾರತಾಂಬೆ ಕವನ ಸಂಕಲನದ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಪ್ರವೇಶ ಪಡೆದರು. ಮಾತು ಮೌನದ ನಡುವೆ ಕವನ ಸಂಕಲನ ಹಾಗೂ ಆಕಾಶಕ್ಕೊಂದು ಏಣಿ ಚುಟುಕು ಸಂಕಲನ ಇವರ ಇನ್ನೆರಡು ಸಂಕಲನಗಳು. ಬೆಳಗಾವಿಯ ಹೊಂಬೆಳಕು ಸಾಂಸ್ಕೃತಿಕ ಸಂಘ ನೀಡುವ ರಾಷ್ಟ್ರ ಕೂಟ ಸಾಹಿತ್ಯಶ್ರೀ ಪ್ರಶಸ್ತಿಗೆ ಬಾಜನರಾಗಿದ್ದಾರೆ.

ವಾರದ ಹಿಂದಷ್ಟೆ ಹೊಗಳಿದ ಅಮೇರಿಕಾ ಪ್ರಧಾನಿ ಮೋದಿ ಅಕೌಂಟ್ ಅನ್ ಫಾಲೋ ಮಾಡಿದ್ದೇಕೆ?

ಅಮೆರಿಕದ ವರ್ತನೆ ಯಾವ ಸಂದರ್ಭದಲ್ಲಿ ಹೇಗೆ ಇರುತ್ತದೆ ಎಂಬುವುದೇ ತಿಳಿಯದಂತಾಗಿದೆ. ಮೂರು ವಾರಗಳ ಹಿಂದೆಯಷ್ಟೇ ಭಾರತದ ಪ್ರಧಾನಿಯನ್ನು ಹೊಗಳಿ, ಮೋದಿ ಅವರ ಅಕೌಂಟ್ ಫಾಲೋ ಮಾಡಲು ಪ್ರಾರಂಭಿಸಿದ್ದ ಶ್ವೇತಭವನ ಈಗ ಅನ್ ಫಾಲೋ ಮಾಡಿದೆ ಇದಕ್ಕೆ ಕಾರಣವೇನು ಎನ್ನುವುದು ಮಾತ್ರ ನಿಗೂಢವಾಗಿದೆ.

ಉಡುಪಿಯಲ್ಲಿ ಸೈನಿಕ – ಪೊಲೀಸ್ ಮದ್ಯೆ ಜಟಾಪಟಿ

ಪೊಲೀಸರೊಂದಿಗೆ ಸೈನಿಕರು ಜಟಾಪಟಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಇಲ್ಲಿನ ಏನ್.ಸಿ.ಸಿ ಮೈದಾನದಲ್ಲಿ ಸೈನಿಕರ ಜೊತೆ ಪೊಲೀಸರು ಜಟಾಪಟಿ ನಡೆಸಿದ್ದಾರೆ.

ಸರ್ಕಾರಿ ನೌಕರಸ್ಥರಿಗೆ ಆರೋಗ್ಯ ಸೇತು ಆಪ್ ಕಡ್ಡಾಯ!

ಕೇಂದ್ರ ಸರ್ಕಾರ ಹೊರ ಗುತ್ತಿಗೆ ಸಿಬ್ಬಂದಿ ಸೇರಿದಂತೆ ಎಲ್ಲ ಕೆಲಸಗಾರರು ಆರೋಗ್ಯ ಸೇತು ಆಪ್ ಅನ್ನು ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಬೀದರ್: ಅನಾವಶ್ಯಕ ವಾಹನಗಳೊಂದಿಗೆ ರಸ್ತೆಗಿಳಿದಿರಾ.. ಹುಷಾರ್..!

ಬೀದರ್: ಈಗಾಗಲೇ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿದ್ದರಿಂದ ಬೀದರ್ ಜಿಲ್ಲೆಯನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ.…

ಚಂದನ ಶಾಲೆಯ ಪುಟಾಣಿಗಳ ಕೊರೋನಾ ಜಾಗೃತಿ

ಶಾಲೆಯ ಅಂಗಳದಲ್ಲಿ ಪುಟ್ಟ ಕಂದಮ್ಮಗಳು ಕೊರೋನಾ ಬಗ್ಗೆ ನೀಡಿದ ಜಾಗೃತಿ ಸಂದೇಶ ಅದ್ಭುತವಾದದ್ದು. ಇಂತಹ ಪ್ರಯತ್ನಕ್ಕೆ ಮುಂದಾದ ಚಂದನ್ ಶಾಲೆಯ ಪ್ರಯತ್ನ ಕೂಡ ಸಾಮಾಜಿಕ ಕಾಳಜಿ ತೋರಿಸುವಂತಹದ್ದು.