ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ

ಉತ್ತರ ಪ್ರಭ ದಿನ ಪತ್ರಿಕೆ ಕಾರ್ಯಾಲಯದಲ್ಲಿ ನಡೆದ ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಯುರ್ವೇದ ವೈದ್ಯ ಡಾ.ಕೆ.ಯೋಗೇಶನ್ ಮಾತನಾಡಿದರು.

ಬಸವ ಜಯಂತಿ ವಿಶೇಷ | ಬಸವರಾಜ ಸಾದರ್‌ ಅವರಿಂದ 'ನಾ ದೇವನಲ್ಲದೆ ನೀ ದೇವರೆ' ವಚನ ವಿಶ್ಲೇಷಣೆ

ಬಸವ ಜಯಂತಿ ವಿಶೇಷ | ಕನ್ನಡ ಸಿನಿಮಾಗಳಲ್ಲಿ ಬಸವಣ್ಣ

ಜೀವನದ ಅರ್ಥವನ್ನು ವಚನಗಳ ಮೂಲಕ ಸರಳವಾಗಿ ಸಾರಿದ ಬಸವೇಶ್ವರರು ಇಂದಿನ ದಿನಗಳಲ್ಲಿ ಹೆಚ್ಚು ಪ್ರಸ್ತುತವಾಗುತ್ತಾರೆ. ಬಸವ ಜಯಂತಿ ಸಂದರ್ಭದಲ್ಲಿ ಕನ್ನಡ ಬೆಳ್ಳಿತೆರೆ ಮೇಲೆ ಪ್ರಸ್ತಾಪವಾದ ಬಸವೇಶ್ವರರ ಬದುಕು, ವಚನ ಸಾಹಿತ್ಯದ ಬಗೆಗೊಂದು ನೋಟ