ಲಂಡನ್ : ಜಗತ್ತಿನಲ್ಲಿ ಮಹಾಮಾರಿಯ ಆರ್ಭಟ ಮುಂದುವರೆದಿದೆ. ಇಲ್ಲಿಯವರೆಗೂ 2.33 ಲಕ್ಷ ಜನರು ಇದಕ್ಕೆ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ 33 ಲಕ್ಷ ದಾಟಿದೆ ಎಂದು ತಿಳಿದು ಬಂದಿದೆ.

ವಿಶ್ವದ ಸುಮಾರು 187 ರಾಷ್ಟ್ರಗಳಲ್ಲಿ ಕೊರೊನಾ ಮಹಾಮಾರಿಯ ಆಟ ನಡೆದಿದೆ. ಎಲ್ಲ ರಾಷ್ಟ್ರಗಳು ಸೇರಿದಂತೆ 3,305,845 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 2,33,969 ಸಾವನ್ನಪ್ಪಿದ್ದಾರೆ. ಅಮೆರಿಕಾ ಒಂದರಲ್ಲಿಯೇ 62,000 ಜನರು ಈ ಮಹಾಮಾರಿಗೆ ಬಲಿಯಾಗಿದ್ದಾರೆ.

ಅಮೆರಿಕಾದಲ್ಲಿ 1,095,019 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸ್ಪೇನ್ ನಲ್ಲಿ 239,63, ಇಟಲಿ 205,463, ಬ್ರಿಟನ್ 171,253, ಫ್ರಾನ್ಸ್ 167,178, ಜರ್ಮನಿ 163,009ರಷ್ಟು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

Leave a Reply

Your email address will not be published. Required fields are marked *

You May Also Like

ಒಂದೇ ದಿನ ದೇಶದಲ್ಲಿ ಎಷ್ಟು ಜನರಿಗೆ ಸೋಂಕು ಮೆತ್ತಿಕೊಂಡಿದೆ ಗೊತ್ತಾ?

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 61,871 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 74,94,552ಕ್ಕೆ ಏರಿಕೆ ಕಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನ ದಾಖಲೆಯ ಸೋಂಕಿತರನ್ನು ಹೊಂದಿದ ಭಾರತ!

ಬೆಂಗಳೂರು: ವಿಶ್ವ ಸೇರಿದಂತೆ ದೇಶದಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಹೆಚ್ಚಾಗುತ್ತಿದೆ. ದೇಶದಲ್ಲಿ ಮಹಾಮಾರಿ ಸೋಂಕಿತರ ಸಂಖ್ಯೆ…

ಮಾ.20ಕ್ಕೆ ನವೀನ್ ಮೃತದೇಹ ಆಗಮನ: ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ಶೆಲ್ ದಾಳಿಗೆ ಮೃತಪಟ್ಟಿದ್ದ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ…

ಕೊರೋನಾ : ನಗರ ಪ್ರದೇಶಗಳ ಆತಂಕ

ನವದೆಹಲಿ : ಕೊರೊನಾದಿಂದಾಗಿ ನಗರ ಪ್ರದೇಶಗಳು ಅಕ್ಷರಶಃ ಆತಂಕದಲ್ಲಿ ಇವೆ. ಕೊರೊನಾದಿಂದಾಗಿ ನಿರುದ್ಯೋಗ, ಬಡತನ, ಅಸಮಾನತೆ…