ಮಾಸ್ಕೋ : ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಅವರಿಗೂ ಕೊರೊನಾ ಮಹಾಮಾರಿ ಬೆನ್ನು ಹತ್ತಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಮಿಖಾಯಿಲ್ ಅವರೇ ಮಾಹಿತಿ ನೀಡಿದ್ದಾರೆ. ವೈದ್ಯರ ಸಲಹೆಯಂತೆ ಸ್ವಯಂ ದಿಗ್ಬಂಧನ ಹಾಕಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ನನಗೆ ಕೊರೊನಾ ಸೋಂಕು ತಗುಲಿದ್ದು, ಕ್ಯಾಬಿನೆಟ್ ಸಚಿವರ ಆರೋಗ್ಯದ ಹಿತದೃಷ್ಟಿಯಿಂದ ಸ್ವಯಂ ದಿಗ್ಭಂದನ ಹಾಕಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಈ ಕುರಿತು ರಷ್ಯಾ ಅದ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಅವರು, ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ಹಾಗೂ ಸ್ವಯಂ ದಿಗ್ಬಂಧನ ಹಾಕಿಕೊಂಡಿರುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ಅವಧಿ ಮುಗಿಯುವವರೆಗೂ ವಿಮಾನ-ರೈಲು ಸೇವೆ ರದ್ದು

ನವದೆಹಲಿ : ಲಾಕ್ ಡೌನ್ ಮೇ. 17ರ ವರೆಗೆ ಮುಂದುವರೆದ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರುವುಗೊಳ್ಳುವವರೆಗೂ…

ಶಿಗ್ಲಿಯಲ್ಲಿ ಇನ್ನೂ ಹೋಗಿಲ್ಲ ಕೊರೋನಾ, ಎಚ್ಚರಿಕೆಯಿಂದ ಇರೋಣಾ ಜಾಗೃತಿ

ಶಿಗ್ಲಿ ಗ್ರಾಮದಲ್ಲಿ ಇನ್ನೂ ಹೋಗಿಲ್ಲ ಕರೋನಾ ನಾವು ಎಚ್ಚರ ಇರೋಣ ಎಂಬ ನಾನ್ನುಡಿಯನ್ನು ಹೇಳುತ್ತಾ ಕೊರೊನಾ ಜಾಗೃತಿ ಕಾರ್ಯಕ್ರಮ.

ಬೆಳಗಾವಿಯಲ್ಲಿ ಕೊಳಚೆ ಕಲ್ಲಿನ ರಾಜಕಾರಣದ ರಹಸ್ಯೆವೇನು?: ಹೆಬ್ಬಾಳ್ಕರ್-ಜಾರಕಿಹೊಳಿ ಚಾಲೇಂಜಿಂಗ್ ಪಾಲಿಟಿಕ್ಸ್..!

ಬೆಳಗಾವಿ: ಕುಂದಾ ನಗರಿಯಲ್ಲೀಗ ಕೊಳಚೆ ಕಲ್ಲಿನ ರಾಜಕಾರಣದ್ದೆ ಸುದ್ದಿ ಸದ್ದು ಮಾಡ್ತಿದೆ. ಮತ್ತೆ ಸಚಿವ ರಮೇಶ್…