ಬೆಂಗಳೂರು : ಬೆಳ್ಳೆ ತೆರೆಯ ಹಿಂದೆ ದುಡಿದಿರುವ ಎಲ್ಲ ಕಾರ್ಮಿಕರಿಗೂ ಗೌರವ ಸಲ್ಲಿಸುವ ನಿಟ್ಟಿನಲ್ಲಿ ರಾಬರ್ಟ್ ಚಿತ್ರ ತಂಡ ಮೇಕಿಂಗ್ ವಿಡಿಯೋ ಒಂದನ್ನು ಬಿಡುಗಡೆ ಮಾಡಿದೆ.

ಚಿತ್ರದ ಕೊನೆಯಲ್ಲಿ ಇದು ಬೆಳ್ಳಿ ಪರದೆಯ ಹಿಂದಿನ ನಿಜವಾದ ಮಿಂಚು ತಾಂತ್ರಿಕ ವರ್ಗ ಎಂದು ಹೇಳಲಾಗಿದ್ದು, ಕಾರ್ಮಿಕರಿಗೆ ಶುಭಾಶಯ ಕೋರಲಾಗಿದೆ.

ಈ ವಿಡಿಯೋ 1.37 ನಿಮಿಷ ಇದೆ. ನಟ ದರ್ಶನ್ ಹಾಗೂ ನಿರ್ದೇಶಕ ತರುಣ್ ಸುಧೀರ್ ಜೊತೆಗೆ ದುಡಿದಿರುವ ಕಾರ್ಮಿಕರ ಶ್ರಮ ತೋರಿಸಲಾಗಿದೆ. ಈ ಚಿತ್ರದಲ್ಲಿ ದರ್ಶನ್ ಬೇರೆ ಬೇರೆ ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಚಿತ್ರದ ಕುರಿತು ಚಂದನವನದಲ್ಲಿ ಕೌತುಕ ಮೂಡಿರದೆ. ಪೋಸ್ಟರ್‌ ಮತ್ತು ಹಾಡುಗಳು ಈಗಾಗಲೇ ಬಿಡುಗಡೆಗೊಂಡು ಜನರ ಮನಸ್ಸನ್ನು ಗೆದ್ದಿವೆ. ಅದ್ದೂರಿ ಮೇಕಿಂಗ್‌ನಿಂದ ಭರವಸೆ ಮೂಡಿಸಿದೆ. ದರ್ಶನ್ ಹಾಗೂ ಆಶಾ ಭಟ್‌ ಅಭಿನಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಕ್ರಮ ಮಣ್ಣು ಲೂಟಿ ಆರೋಪ : ಶಾಸಕ ಬಂಡಿ ರಾಜಿನಾಮೆಗೆ ಒತ್ತಾಯ

ಕೆರೆಯ ಗರಸು ಮಣ್ಣನ್ನು ಅಕ್ರಮವಾಗಿ ಲೂಟಿ ಮಾಡಿದ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಕಳಕಪ್ಪ ಬಂಡಿ ಕೂಡಲೇ ರಾಜಿನಾಮೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಕಮೀಟಿ ವಕ್ತಾರ ಬಿ.ಎಸ್.ಶೀಲವಂತರ ಆಗ್ರಹಿಸಿದ್ದಾರೆ.

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಯಿಂದ ಮನವಿ

ಲಕ್ಷ್ಮೇಶ್ವರ: ನಗರದ ತಹಸೀಲ್ದಾರ್ ಕಚೇರಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಯಿಂದ ಮನವಿ…

ಗಾಂಜಾ ಬೆಳೆ:ಒರ್ವನ ಬಂಧನ

ಪಟ್ಟಣದ ಯಲಿಶಿರೂರ ರಸ್ತೆಯ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಓರ್ವನನ್ನು ಪೋಲಿಸರು ಬಂಧಿಸಿದ್ದಾರೆ.

ದಕ್ಷಿಣ ಆಫ್ರಿಕಾ ಕ್ರಿಕೇಟ್ ಆಟಗಾರನಿಗೆ ಕೊರೋನಾ ಪಾಸಿಟಿವ್..!

ದಕ್ಷಿಣ ಆಫ್ರಿಕಾದ ಕ್ರಿಕೆಟ್ ಆಟಗಾರನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಈ ಮೂಲಕ ಕೊರೊನಾ ಪಾಸಿಟಿವ್ ಬಂದ ಮೂರನೇ ಕ್ರಿಕೆಟ್ ಆಟಗಾರ ಸೋಲೋ ಆಗಿದ್ದಾರೆ.