ನವದೆಹಲಿ : ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ನಿನ್ನೆಯಷ್ಟೇ ಇಹಲೋಕ ತ್ಯಜಿಸಿದ್ದಾರೆ. ಅವರ ಬಗ್ಗೆ ಪತ್ನಿ ನೀತು ಸಿಂಗ್ ಗುಣಗಾನ ಮಾಡಿದ್ದಾರೆ.

67 ವರ್ಷದ ರಿಷಿ ಕಪೂರ್ ನಿನ್ನೆ ಬೆಳಗ್ಗೆ ಮುಂಬಯಿಯಲ್ಲಿ ನಿಧನರಾಗಿದ್ದರು. ಸುಮಾರು 2 ವರ್ಷಗಳ ಕಾಲ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸಿದ್ದರು.

ರಿಷಿಯಲ್ಲಿ ಉತ್ತಮ ಸಂಗಾತಿ. ಅವರು ಬಾಯ್ ಫ್ರೇಂಡ್ ಗಿಂತಲೂ ಉತ್ತಮ ಪತಿಯಾಗಿದ್ದರು. ದಶಕಗಳ ಕಾಲ ಅವರೊಂದಿಗೆ ಸಂಸಾರ ನಡೆಸಿದ್ದೇನೆ ಎಂದು ಅವರು ಹೇಳಿದ್ದಾರೆ. ಕಭೀ ಕಭಿ, ಅಮರ್ ಅಕ್ಬರ್ ಅಂಥೋನಿ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಈ ಜೋಡಿ 1980 ರಲ್ಲಿ ವಿವಾಹವಾಗಿತ್ತು.

ಕುಲ್ಲಂ ಕುಲ್ಲಾ ಎಂಬ ರಿಷಿ ಕಪೂರ್ ಆತ್ಮ ಚರಿತ್ರೆಯಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದ್ದಾರೆ, ರಿಷಿ ಕಪೂರ್ ಒಬ್ಬ ಬಾಯ್ ಫ್ರೆಂಡ್ ಗಿಂತ ಒಬ್ಬ ಉತ್ತಮ ಪತಿಯಾಗಿದ್ದರು. ನಾನು ಬಯಸಿದಂತ ಪತಿ ಅವರಾಗಿದ್ದರು ಎಂದು ನೀತು ಸಿಂಗ್ ತಾವು 2017 ರಲ್ಲಿ ಬರೆದ ಪುಸ್ತಕದಲ್ಲಿ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ಅಕ್ರಮ ಮರಳು ಗಣಿಗಾರಿಕೆ: ತಹಶೀಲ್ದಾರ್-ಸಿಪಿಐ ಸೇರಿ 9 ಅಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್..!

ಅಕ್ರಮ ಮರಳು ಗಣಿಗಾರಿಕೆ ಕುರಿತು ಉಚ್ಛ ನ್ಯಾಯಾಲಯ ಬೆಂಗಳೂರಿನಲ್ಲಿ ರಿಟ್ ಪಿಟೇಶನ್ ದಾಖಲಾಗಿತ್ತು. ಈ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಹೈಕೋರ್ಟ್..!

ಅಪ್ರಾಪ್ತೆಗೆ ಲವ್ ಲೆಟರ್ ಬರೆದ ತಾತಾ!

ಚೆನ್ನೈ : ಅಪ್ರಾಪ್ತ ಬಾಲಕಿಗೆ 66 ವರ್ಷದ ವೃದ್ಧ ಲವ್ ಲೆಟರ್ ಬರೆದ ಘಟನೆ ತಮಿಳುನಾಡಿನಲ್ಲಿ…

ಮಾಜಿ ಕ್ರಿಕೆಟ್ ಕ್ಯಾಪ್ಟನ್ ಮೇಲೊಂದು ಜೀವನ ಚಿತ್ರ.

ನವದೆಹಲಿ: ನಮ್ಮೆಲ್ಲರ ನೆಚ್ಚಿನ ಭಾರತದ ಮಾಜಿ ಕ್ಯಾಪ್ಟನ್ ಹಾಗೂ ದಾದಾ ಎಂದಲೆ ಹೆಸರಾದಂತ ಈಗಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರು ಬಾಲಿವುಡ್ ನಲ್ಲಿ ತಮ್ಮ ಜೀವನ ಚರಿತ್ರೆ ಮೇಲೊಂದು ಚಿತ್ರದ ಚಿತ್ರೀಕರಣಕ್ಕೆ ಒಪ್ಪಿಕೊಂಡಿದ್ದಾರೆ.

ಅನಾರೋಗ್ಯದಿಂದ ಮೃತಪಟ್ಟ ಪೊಲೀಸ್ ಪೇದೆಗೂ ಕೊರೊನಾ!

ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಪೇದೆಯೊಬ್ಬರು ಮೃತ ಪಟ್ಟಿದ್ದು, ಅವರಲ್ಲಿ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.