ಲಂಡನ್ : ಜಗತ್ತಿನಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ಈ ಮಹಾಮಾರಿಗೆ 2.33 ಲಕ್ಷ ಜನ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕಿತರ ಸಂಖ್ಯೆ 32.76 ಲಕ್ಷಕ್ಕೆ ಏರಿಕೆ ಕಂಡಿದೆ.
187 ರಾಷ್ಟ್ರಗಳಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಇಲ್ಲಿಯವರೆಗೂ 32,76,373 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 2,33,998 ಜನ ಸಾವನ್ನಪ್ಪಿದ್ದಾರೆ.
187 ರಾಷ್ಟ್ರಗಳ ಪೈಕಿ ಅಮೆರಿಕಾದಲ್ಲಿಯೇ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಇಲ್ಲಿಯವರೆಗೂ ಆ ರಾಷ್ಟ್ರದಲ್ಲಿ 11,13,437 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸ್ಪೇನ್ ನಲ್ಲಿ 2,42,988, ಇಟಲಿಯಲ್ಲಿ 2,07,428, ಬ್ರಿಟನ್ ನಲ್ಲಿ 1,77,454, ಜರ್ಮನಿಯಲ್ಲಿ 1,63,542, ಫ್ರಾನ್ಸ್ ನಲ್ಲಿ 1,30,185 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಅಮೆರಿಕಾದಲ್ಲಿ 64,715, ಇಟಲಿಯಲ್ಲಿ 28,236, ಬ್ರಿಟನ್ ನಲ್ಲಿ 27,510, ಸ್ಪೇನ್ ನಲ್ಲಿ 24,824, ಫ್ರಾನ್ಸ್ ನಲ್ಲಿ 24,594 ಜನ ಬಲಿಯಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ರೈತರು ಬೆಳೆಗೆ ಬೆಳೆ ಮಾರಾಟಕ್ಕೆ ಡಿಕೆಶಿ ಮನವಿ

ಬೆಂಗಳೂರು : ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ಸದ್ಯ ಮೇ. 17ರ ವರೆಗೆ ಲಾಕ್ ಡೌನ್…

ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಉತ್ತರಪ್ರಭ ಗದಗ: ಅತಿಥಿ ಉಪನ್ಯಾಸಕರ ಖಾಯಂ ಮತ್ತು ಸೇವಾ  ಭದ್ರತೆಗಾಗಿ  ಜಿಲ್ಲಾಡಳಿತ ಭವನದ ಮುಂದೆ ಅನಿರ್ದಿಷ್ಟಾವಧಿ…

ಕ್ವಾರಂಟೈನ್ ಗೆ ಒಳಪಡಿಸಲು ಸೋಂಕಿತ ಮಹಿಳೆ ಸಂಪರ್ಕಕ್ಕೆ ಸಿಗುತ್ತಿಲ್ಲ: ಡಿಸಿ ಸುಂದರೇಶ್ ಬಾಬು

ಮಹಿಳೆ ಕ್ವಾರಂಟೈನ್ ನಿಂದ ತಪ್ಪಿಸಿಕೊಂಡಿದ್ದಾಳೆ ಎಂದು ಏಕಾಏಕಿ ಹೇಳಬಾರದು. ಅವರನ್ನು ಕ್ವಾರಂಟೈನ್ ಗೆ ಒಳಪಡಿಸಲೆಂದೇ ಸಂಪರ್ಕಿಸಿದಾಗ ಆ ವಿಳಾಸದಲ್ಲಿ ಅವರಿಲ್ಲ. ಸ್ವಲ್ಪ ಕಾಯುವ ತಾಳ್ಮೆ ಇರಲಿ.

ಕೋವಿಡ್ ಸೋಂಕು ನಿಯಂತ್ರಣ:ಹೆಚ್ಚುವರಿ ನಿಯಂತ್ರಣ ಕ್ರಮಗಳ ಪಾಲನೆಗೆ ಜಿಲ್ಲಾಧಿಕಾರಿಗಳ ಆದೇಶ

ಗದಗ : ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಿಲ್ಲಾದ್ಯಂತ…