ಬೆಂಗಳೂರು : ಸದ್ಯ ಮದ್ಯ ಮಾರಾಟ ಮಾಡುವುದಿಲ್ಲ ಎಂಬ ಸುಳಿವನ್ನು ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರದ ಇಂದು ಸಿಎಂ   ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯ ನಂತರ ಸಚಿವ ಆರ್. ಅಶೋಕ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.
ಮೇ..4 ರ ನಂತರವೇ ಸರ್ಕಾರ ಮದ್ಯ ಮಾರಾಟದ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ. ಎಷ್ಟು ಗಂಟೆಗಳ ಕಾಲ ಮದ್ಯದ ಅಂಗಡಿಗಳನ್ನು ತೆರೆಯಬಹುದು ಎಂಬ ಕುರಿತು ನಿರ್ಧಾರ ತೆಗೆದುಕೊಳ್ಳುವುದನ್ನು ಸಿಎಂ ಅವರ ವಿವೇಚನೆಗೆ ಬಿಟ್ಟಿದ್ದೇವೆ ಎಂದು ಹೇಳಿದ್ದಾರೆ.
Leave a Reply

Your email address will not be published. Required fields are marked *

You May Also Like

ಎನ್ ಆರ್ ಬಿ ಸಿ 5ಎ ಕೆನಾಲ್ ಯೋಜನೆ: ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡುವಂತೆ ಒತ್ತಾಯ

ರಾಯಚೂರು: ಎನ್ ಆರ್ ಬಿ ಸಿ 5 ಕೆನಾಲ್ ಯೋಜನೆಯ ಕ್ರಿಯಾ ಯೋಜನೆಯನ್ನು ಸಚಿವ ಸಂಪುಟದಲ್ಲಿ…

ಕಾಫಿಗೂ ಕೊರೊನಾ ಕಾಟ, ಬೆಳೆಗಾರರ ಸಂಕಷ್ಟ..!

ಲಾಕ್ ಡೌನ್ ಹಿನ್ನೆಲೆ ಕಾರ್ಮಿಕ ಕುಟುಂಬಗಳ ಪರಿಸ್ಥಿತಿ ಹೇಳತೀರದಾಗಿದೆ. ಕಾಫಿ ಉದ್ಯಮವನ್ನೆ ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿವೆ. ಇನ್ನು ಕಾಫಿ ಉತ್ಪಾದನಾ ಉದ್ಯಮದ ಮೇಲೂ ಲಾಕ್ ಡೌನ್ ಪರಿಣಾಮ ಬೀರಿದೆ. ಇದರಿಂದ ಕಾಫಿ ಕೈಗಾರಿಕೆಗಳು ಸಂಕಷ್ಟ ೆದುರಿಸುವಂತಾಗಿದೆ.

ಸುಶಾಂತ ಸಿಂಗ್ ರಜಪುತ ಬಾಲಿವುಡ್ ನಟ ಆತ್ಮಹತ್ಯೆ

ಮುಂಬಯಿ:ಬಾಲಿವುಡ್ ನಟ ಸುಶಾಂತ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬಾಂದ್ರ ಪೂಲಿಸರು ತಿಳಿಸಿದ್ದಾರೆ. ಅವರು…

ಎ.ಪಿ.ಎಮ್.ಸಿ ಅಧ್ಯಕ್ಷರ ಆಯ್ಕೆ: ತಡೆಯಾಜ್ಞೆ ತೆರವು ಗೊಳಸಿ ಪ್ರಕರಣ ಮುಂದುವರೆಸಿದ ನ್ಯಾಯಾಲಯ

ಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೇ ನಡೆದಿತ್ತು. ಇದರಲ್ಲಿ ಬಿಜೆಪಿಯ ರವೀಂದ್ರ ಉಪ್ಪಿನಬೆಟಗೇರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಂತರದ ಬೆಳವಣಿಗೆಯಲ್ಲಿ ಈ ಬಗ್ಗೆ ಚುನಾವಣೆ ಪ್ರಕ್ರಿಯೇ ಪ್ರಶ್ನಿಸಿ ಹಿಂದಿನ ಅವಧಿಯ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ನ್ಯಾಯಾಲಯ ಮೆಟ್ಟಿಲೇರಿದ್ದರು. ಇದರಿಂದ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು.