ಕೆಟ್ಟ ನಿಂತ ವಾಹನ ತಳ್ಳುತ್ತಿರುವುದು

ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..! ತಳ್ಳದೆ ಸ್ಟಾರ್ಟ್ ಆಗ್ತಿಲ್ಲಾ ಕರೊನಾ ವಾರಿಯರ್ಸ್ ರಥ.. ಇದು ಗೃಹ ಸಚಿವರ ತವರು ಹಾವೇರಿಯಲ್ಲಿನ ಪೊಲೀಸರ ವಾಹನಗಳ ಸ್ಥಿತಿ. ಎಲ್ಲೆಂದರಲ್ಲಿ ಪೊಲೀಸರ ವಾಹನಗಳು ಕೈಕೊಡುತ್ತಿರುವುದರಿಂದ ಬಿಡುವಿಲ್ಲದ ಕೆಲಸದಲ್ಲಿರುವ ಅಧಿಕಾರಿಗಳಿಗೆ ಕಿರಿಕಿರಿ ಉಂಟು ಮಾಡಿದೆ. ನಿನ್ನೆ ರಾತ್ರಿ ಸಿಪಿಐ ಒಬ್ಬರ ಬೊಲೇರೋ ವಾಹನ ಕೆಟ್ಟು ನಿಂತರೆ ಬೆಳಿಗ್ಗೆ ಡಿವೈಎಸ್ಪಿ ಅವರ ವಾಹನಗಳ ಈ ಸಮಸ್ಯೆ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗಂತೂ ಕಿರಿಯೇ ಸರಿ.

Leave a Reply

Your email address will not be published. Required fields are marked *

You May Also Like

ನೀಟ್ ನಲ್ಲಿ ಒಬಿಸಿಯವರಿಗೆ ಮೀಸಲಾತಿ ನೀಡಿ: ಪ್ರಿಯಾಂಕ ಗಾಂಧಿ

ದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಸಂಸ್ಥೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅರ್ಹ ಒಬಿಸಿ…

ಮಸ್ಕಿ: ತಾಲೂಕು ಆಡಳಿತ ಮೇಲೆ ಕ್ರಮ ಒತ್ತಾಯ

ಚನ್ನಬಸನ ಪತ್ತೆಗೆ ಹಿನ್ನಡೆಯಾಗಿರುವ ತಾಲೂಕ ಆಡಳಿತ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಲ್ಲಿನ ಪ್ರಗತಿಪರ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದರು.

ಕೆ.ಪಿ.ಎಸ್.ಸಿ ಪರೀಕ್ಷೆ ದಿನಾಂಕ ನಿಗದಿ

ಸಹಾಯಕ/ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ದಿನಾಂಕ 24-1-21 ರಂದು ನಡೆಯಬೇಕಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿರುತ್ತದೆ.

ಗಜೇಂದ್ರಗಡದಲ್ಲಿ ಮುಷ್ಕರ: ಪೊಲೀಸ್-ಪ್ರತಿಭಟನಾಕಾರರ ಮದ್ಯೆ ಮಾತಿನ ಚಕಮಕಿ

ರೈತ, ಕಾರ್ಮಿಕ, ವಿದ್ಯುತ್, ಎಪಿಎಂಸಿ ಕಾಯ್ದೆ, ಬೆಲೆ ನಿಯಂತ್ರಣ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಸೇರಿದಂತೆ ಜನ ವಿರೋದಿ ನೀತಿ ಖಂಡಿಸಿ ರಾಷ್ಟ್ರವ್ಯಾಪಿ, ಕಾರ್ಮಿಕ, ರೈತ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಅಂಗವಾಗಿ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.