ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..!

ಗದಗ: ಪಕ್ಕದ ಬಾಗಲಕೋಟೆ ಜಿಲ್ಲೆಯಿಂದ ಗದಗ ಜಿಲ್ಲೆಯ ರೋಣ ತಾಲೂಕಿನ ಕೃಷ್ಣಾಪೂರಕ್ಕೆ ಗ್ರಾಮಕ್ಕೆ ತವರು ಮನೆಗೆ ಬಂದಿದ್ದ ಮಹಿಳೆಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
P- 607, 6 ತಿಂಗಳ ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸೋಂಕಿತ ಮಹಿಳೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೃಷ್ಣಾಪುರ ಗ್ರಾಮ ಮಹಿಳೆಯ ತವರೂರಾಗಿದೆ.
ಪತಿ‌ ಊರು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಡಾಣಕಶಿರೂರ ಗ್ರಾಮವಾಗಿದೆ.
ಡಾಣಕಶಿರೂರ ಗ್ರಾಮದಿಂದ ತವರು ಮನೆ ಆಗಮಿಸಿದಾಗ ಗರ್ಭಿಣಿ ಮಹಿಳೆಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
ಗದಗ ಜಿಲ್ಲೆಯ ಕೃಷ್ಣಾಪುರ ಗ್ರಾಮಮದಲ್ಲಿ ಹೈ ಅಲರ್ಟ ಇದ್ದು ಗರ್ಭಿಣಿ ಮಹಿಳೆಯ ಪ್ರಥಮ ಸಂಪರ್ಕದಲ್ಲಿದ್ದ 12
ಥ್ರೋಟ್ ಸ್ವ್ಯಾಬ್ ತಪಾಸಣೆಗೆ ಜಿಲ್ಲಾಡಳಿತ ಕಳುಹಿಸಿದೆ.
ದ್ವೀತಿಯ ಹಂತದ 18 ಜನರನ್ನು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಆರು ತಿಂಗಳ ನ್ಯಾಯ ನೀಡಿ ಮೋದಿಜೀ ಎಂದ ಸಿದ್ದು

20 ಲಕ್ಷ ಕೋಟಿ ಮೊತ್ತದಲ್ಲಿ ಇರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ಸೊನ್ನೆ ಸಿಗಲಿದೆ ಎನ್ನುವುದು ಪ್ರಶ್ನೆಯಾಗಿದೆ ಎಂದು ಪ್ವಾರದಾನಿ ನರೇಂದ್ಗಿರ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ.

ಗೋರ ಸೇನಾ ಸಂಘಟನೇ ವತಿಯಿಂದ ಪ್ರತಿಭಟನೆ- ಸಂಗೂರ ಸಕ್ಕರೆ ಕಾರ್ಖಾನೆ:ಲಾರಿ ಹಾಯ್ದು ಒರ್ವ ಕಾರ್ಮೀಕ ಸಾವೂ, ಇಬ್ಬರಿಗೆ ಗಂಭೀರ ಗಾಯ

ಉತ್ತರಪ್ರಭ ಸುದ್ದಿ ಹಾವೇರಿ: ಹಾವೇರಿ ಜಿಲ್ಲೆಯ ಸಂಗೂರ ಸಕ್ಕರೆ ಕಾರ್ಖಾನೆಯಲ್ಲಿ ದಿನಾಂಕ:09.01.2022 ರಾತ್ರಿ 2.00 ಗಂಟೆ…

ದೇಶದಲ್ಲಿ 131 ಕೋಟಿ ಜನಸಂಖ್ಯೆಯಲ್ಲಿ 1 ಕೋಟಿ ಕೊರೋನಾ ಟೆಸ್ಟ್!

ನವದೆಹಲಿ: ಒಂದೇ ದಿನ ದೇಶದಲ್ಲಿ 24,248 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೇ, ಮಹಾಮಾರಿಗೆ 425 ಜನರು…

ಅರಣ್ಯ ಸಂರಕ್ಷಣಾಧಿಕಾರಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ  ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ…