ಬೆಂಗಳೂರು: ಇಂದು ಮತ್ತೆ ರಾಜ್ಯದಲ್ಲಿ ಐದು ಹೊಸ ಕೊರೋನಾ ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಇದರಲ್ಲಿ ಕಲಬುರಗಿಯಲ್ಲಿ 3, ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನಲ್ಲಿ 2 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯದಲ್ಲಿನ ಕೊರೋನಾ ಪಾಸಿಟಿವ್ ಸಂಖ್ಯೆ 606ಕ್ಕೆ ಏರಿಕೆ ಆದಂತಾಗಿದೆ.

ಹೆಲ್ಥ್ ಬುಲಿಟಿನ್

ಈಗಾಗಲೇ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಗೆ ಸಂಬಂಧಿಸಿದಂತೆ 25 ಸಾವಾಗಿದ್ದು, 282 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಬುದ್ದಿ ವಂತಿಕೆಯಿಂದ ಲಾಕ್ ಡೌನ್ ತೆರೆಯಬೇಕು:ರಘುರಾಮ ರಾಜನ್

ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಲಾಕ್ ಡೌನ್ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಬುದ್ಧಿವಂತಿಕೆಯಿಂದ ಲಾಕ್ ಡೌನ್ ತೆರವುಗೊಳಿಸಬೇಕು ಆರ್ಥಿಕ ತಜ್ಞ ರಘುರಾಮ್ ರಾಜನ್ ಸಲಹೆ ನೀಡಿದ್ದಾರೆ.

ಖಾಸಗಿ ಬಸ್‌ಗಳಿಗೆ ದರ ನಿಗದಿ ಮಾಡಿ ಆದೇಶ : ಯಾವ ಜಿಲ್ಲೆಗೆ ಎಷ್ಟು ದರ?

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಖಾಸಗಿ ವಾಹನಳನ್ನು ಪರ್ಯಾಯವಾಗಿ ಬಳಸಿಕೊಳ್ಳುತ್ತಿದೆ. ಆದರೆ ಖಾಸಗಿ ವಾಹನಗಳು ಪ್ರಯಾಣಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಸರ್ಕಾರದ ನಿಗದಿತ ಬಸ್ ದರದಷ್ಟೆ ಖಾಸಗಿ ವಾಹನಗಳಿಗೂ ದರ ನಿಗದಿ ಮಾಡಿ ಆದೇಶಿಸಿದೆ. ಯಾವ ಜಿಲ್ಲೆಗೆ ಎಷ್ಟು ದರ ಎನ್ನುವ ವಿವರ ಇಲ್ಲಿದೆ ನೋಡಿ.

ರಾಜ್ಯದಲ್ಲಿ ಪೊಲೀಸರ ಬೆನ್ನು ಬಿದ್ದ ಕೊರೊನಾ!

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಮುಂದುವರೆಯುತ್ತಿದೆ. ಪೊಲೀಸರೂ ಇದಕ್ಕೆ ಹೊರತಲ್ಲ.