ಗದಗ: ಕೊವಿಡ್-19 ನಿಯಂತ್ರಣ ಕುರಿತ ದೇಶವ್ಯಾಪಿ ಲಾಕ್ ಡೌನ ಸಂದರ್ಭದಲ್ಲಿ ಸಂಕಷ್ಟ ಪರಿಸ್ಥಿತಿಯಲ್ಲಿ ಇದ್ದ ಮಣಿಪುರ ರಾಜ್ಯದ ವಿದ್ಯಾರ್ಥಿಗಳ ಸಂಘಕ್ಕೆ 50 ಸಾವಿರ ರೂ.ಗಳ ಧನ ಸಹಾಯ ಮಾಡಿದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ ಅವರಿಗೆ ಮಣಿಪುರ ವಿದ್ಯಾರ್ಥಿ ಸಂಘ ಕೃತಜ್ಞತೆ ತಿಳಿಸಿದೆ.

ಮಣಿಪುರ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ಸಚಿವ ಸಿ.ಸಿ.ಪಾಟೀಲ್ ಅವರಿಗೆ ಕೃತಜ್ಞತೆ ಸಲ್ಲಿಸಿದ ಟ್ವೀಟ್

ಸಂಸ್ಕಾರ ಭಾರತಿ ಸಂಸ್ಥೆಯ ಪ್ರದೀಪ್ ದ್ವಿವೇದಿ ತಮ್ಮ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದಾಗ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸಿ.ಸಿ.ಪಾಟೀಲ್ ಸ್ಪಂದಿಸಿದ್ದಾರೆ.

ಈ ಬಗ್ಗೆ ಕುಕಿ ವಿದ್ಯಾರ್ಥಿಗಳ ಸಂಘದ ನೇಮಚಾ ಕಿಪಜೆನ್ ಟ್ವೀಟ್ ಮಾಡಿ ಲಾಕಡೌನ್ ಸಂದರ್ಭದಲ್ಲಿ ಸಚಿವ ಸಿ.ಸಿ.ಪಾಟೀಲ್ ಸಹಾಯವನ್ನು ಸ್ಮರಿಸಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಹಿರಿಯರ ಹಗಲು ಯೋಗಕ್ಷೇಮ ಕೇಂದ್ರ ಉದ್ಘಾಟನೆ

ಉತ್ತರಪ್ರಭ ಸುದ್ದಿನರಗುಂದ: ಸ್ನೇಹ ಸಂಜೀವಿನಿ ವಿವಿದೋದ್ದೇಶಗಳ ಹಾಗೂ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಅಡಿಯಲ್ಲಿ ಇಂದು ಹಿರಿಯ…

ಲವ್ ಜಿಹಾದ್ ತಡೆಯಲು ಸರ್ಕಾರ ಹೊಸ ಕಾನೂನು ಜಾರಿಗೊಳಿಸಲು ಮುಂದಾಗಿದೆ – ಬೊಮ್ಮಾಯಿ!

ಬೆಂಗಳೂರು : ಲವ್ ಜಿಹಾದ್ ತೆಯುವುದಕ್ಕಾಗಿ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೊಳಿಸುವ ಚಿಂತನೆ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ…