ಬೆಂಗಳೂರು: ದಾವಣಗೆರೆ ಜಿಲ್ಲೆಯಲ್ಲಿ 21 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಮಂಡ್ಯಾ-2, ಕಲಬುರಗಿ-2, ಹಾವೇರಿ1, ವಿಜಯಪುರ-1, ಚಿಕ್ಕಬಳ್ಳಾಪುರ-1 ಸೇರಿ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಒಟ್ಟು 28 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೋನಾ ಪಾಸಿಟಿವ್ ಸಂಖ್ಯೆ ಒಟ್ಟು 642ಕ್ಕೆ ಏರಿಕೆಯಾಗಿದೆ. 304 ಸೋಂಕಿತರು ಗುಣಮುಖರಾಗಿದ್ದು, 26 ಜನರು ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಲಿಗಳೂ ಸಾರಾಯಿ ಕುಡಿಯುತ್ತವೆ.

ಆ ಟ್ಯೂಬ್ ನಲ್ಲಿ ಇದ್ದ ಸಾರಾಯಿಯನ್ನು ಮುದ್ದೆ ಮಾಲು ಕೊಠಡಿಯಲ್ಲಿ ಇದ್ದ ಇಲಿಗಳು ಕುಡಿದಿವೆ ಅಂತ ಹೇಳಿದ. ಆ ಕೊಠಡಿಯಲ್ಲಿ ಇಲಿ ಇದ್ದದ್ದು ನಿಜ ಆದರೆ ಇಲಿ ಸಾರಾಯಿ ಕುಡಿದಿದ್ದು ಯಾರು ಗಮನಿಸಿಲ್ಲ. ಆದರೂ ಇಲಿ ಸಾರಾಯಿ ಕುಡಿದಿದ್ದು, ನಿಜ..!

ಕೊರೋನಾ ಕಾವ್ಯ-6

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ಸಾಹಿತಿ ಎ.ಎಸ್.ಮಕಾನದಾರ್ ಕರಕಲಾದ ಕಾನನದಲ್ಲಿಯೂ ಕೊಸ ಗರಿಕೆಯನ್ನು ಕಾಣುವ ಕನಸುಗಾರನ ಭಾವ ಈ ಕಾವ್ಯದಲ್ಲಿ ಮೂಡಿದೆ.

ಗದಗ, ಶಿರಹಟ್ಟಿ, ಮುಂಡರಗಿ, ರೋಣ ತಾಲೂಕಿನ ಗ್ರಾಮಗಳಿಗೂ ಕಾಲಿಟ್ಟ ಕೊರೊನಾ!

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ನಗರ ಪ್ರದೇಶದಲ್ಲಿ ಹೆಚ್ಚಿನ ಸಮಖ್ಯೆಯಲ್ಲಿ ಪತ್ತೆಯಾಗಿದ್ದ ಪ್ರಕರಣಗಳು ಈಗ ಗ್ರಾಮೀಣ ಭಾಗದಲ್ಲಿ ಕಂಡು ಬರುತ್ತಿವೆ. ಇದರಿಂದ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಕೊರೊನಾ ಕಾಟ ಶುರುವಾಗಿದೆ.

ಕೋವಿಡ್ ಹಿನ್ನೆಲೆ ಕಾಲಕಾಲೇಶ್ವರ ಜಾತ್ರೆ ರದ್ದು

ಶ್ರೀ ಕಾಲಕಾಲೇಶ್ವರ ಜಾತ್ರಾ ಮಹೋತ್ಸವವನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ರದ್ದುಮಾಡಲಾಗಿದೆ ಎಂದು ತಹಶೀಲ್ದಾರ ಎ.ಬಿ. ಕಲಘಟಗಿ ಹೇಳಿದರು.