ಬೆಂಗಳೂರು: ದಾವಣಗೆರೆಯಲ್ಲಿ ಒಟ್ಟು 22 ಪ್ರಕರಣಗಳು ಪತ್ತೆಯಾಗಿದ್ದು, ಬೀದರಲ್ಲಿ 7 ಪ್ರಕರಣ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿವೆ. ಉಳಿದಂತೆ ವಿಜಯಪುರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಹಾವೇರಿಯಲ್ಲಿಯೂ ತಲಾ ಒಂದು ಪ್ರಕರಣಗಳು ದಾಖಲಾಗಿವೆ.

651 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು 321 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 27 ಮಂದಿ ಕರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಮೇ 03 ಸಂಜೆ 5 ರಿಂದ ಮೇ 04 ಸಂಜೆ 5ರ ವರೆಗೆ 37 ಹೊಸ ಕೋವಿಡ್-19 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

You May Also Like

ಗುಂಡು ಮೈ ಒಳಗೆ ಹೋದರೂ ಪ್ರಜ್ಞೆ ತಪ್ಪದ ರೈ!: ಮುತ್ತಪ್ಪ ರೈ ಬದುಕಿನ ಪ್ರಮುಖ ಘಟನೆಗಳ ಮೆಲಕು

ಭೂಗತ ಲೋಕವನ್ನಾಳಿದ ವ್ಯಕ್ತಿಯ ಕಥೆಯಿದು. ಸದ್ಯ ಭೂಗತ ಲೋಕದಿಂದ ನಿವೃತ್ತಿ ಹೊಂದಿದರೂ ಕೂಡ ಮುತ್ತಪ್ಪ ರೈ ಹೆಸರು ಮಾತ್ರ ಚಾಲ್ತಿಯಲ್ಲಿಯೇ ಇತ್ತು. ಮಾಜಿ ಡಾನ್ ಮುತ್ತಪ್ಪ ರೈ ಜೀವನದಲ್ಲಿ ನಡೆದ ಕೆಲವು ಪ್ರಮುಖ ಘಟನೆಗಳ ಮೆಲಕು ಇಲ್ಲಿದೆ ನೋಡಿ..
ಹೂವಿನ ಹಡಗಲಿ: ಬಳ್ಳಾರಿ ಜಿಲ್ಲೆಯ ಹೂನಿನ ಹಡಗಲಿ ತಾಲೂಕಿನಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ಒಟ್ಟು 9…

ಮೇವುಂಡಿ: ಈಜಲು ಹೋದ ಬಾಲಕ ನೀರು ಪಾಲು

ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಬಾಲಕ ಚನ್ನವೀರಗೌಡ ಮೃತ ಬಾಲಕ. ಗೆಳೆಯರೊಂದಿಗೆ ಬುಧವಾರ ಈಜಲ ಹೋದಾಗ ಇಲ್ಲಿನ ಹಿರೇಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ರಾಜ್ಯದಲ್ಲಿಂದು 1272 ಕೊರೊನಾ ಪಾಸಿಟಿವ್! : ಒಟ್ಟು ಸೋಂಕಿತರ ಸಂಖ್ಯೆ 16514ಕ್ಕೆ ಏರಿಕೆ!

ರಾಜ್ಯದಲ್ಲಿಂದು 1272 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 16514 ಕ್ಕೆ ಏರಿಕೆಯಾದಂತಾಗಿದೆ.