ಕೊರೋನಾ ಸೋಂಕಿತ ಮಹಿಳೆ ಸಾವು
ವಿಜಯಪುರ : ಕೊರೊನಾ ಪೀಡಿತ ಮಹಿಳೆ ಸಾವನ್ನಪ್ಪಿದ ಘಟನೆ ಇಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಈ ಮೂಲಕ ವಿಜಯಪುರ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 3 ಕ್ಕೇರಿದೆ. P640, 62 ವರ್ಷದ ಮಹಿಳೆ ಸಾವನ್ನಪ್ಪಿದ್ದಾಳೆ.
ಅಸ್ತಮಾ, ಶ್ವಾಸಕೋಶ ತೊಂದರೆ
ಬೊಜ್ಜು ಸೇರಿದಂತೆ ಹಲವು ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಗೆ P228 ಸಂಪರ್ಕದಿಂದ ಮಹಿಳೆಯಲ್ಲಿ ಪಾಸಿಟಿವ್ ಪತ್ತೆಯಾಗಿತ್ತು.
ನಿನ್ನೆಯೇ ಮಹಿಳೆಯಲ್ಲಿ ಪಾಸಿಟಿವ್ ಪತ್ತೆಯಾಗಿತ್ತು.
ಕಳೆದು ಮೂರ್ನಾಲ್ಕು ದಿನಗಳಿಂದ ಜಿಲ್ಲಾ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ.
ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾಳೆ.
ರೋಗಿಯ ಕುಟುಂಬಸ್ಥರ ಸಹಕಾರದೊಂದಿಗೆ ಶಿಷ್ಠಾಚಾರದಂತೆ ಮೃತರ ಅಂತ್ಯ ಸಂಸ್ಕಾರವನ್ನು ಜಿಲ್ಲಾಡಳಿತ ನೆರವೇರಿಸಿದೆ.

Leave a Reply

Your email address will not be published. Required fields are marked *

You May Also Like

ಹಳೆಯ ಧಾರಾವಾಹಿಗಳಿಗೆ ಮೊರೆ: ದಾಖಲೆ ಸೇರಿದ ರಾಮಾಯಣ ಧಾರಾವಾಹಿ

ಲಾಕ್ ಡೌನ್ ಹಿನ್ನೆಲೆ ಬಹುತೇಕ ಚಾಲ್ತಿಯಲ್ಲಿರು ಧಾರಾವಾಹಿ ಶೂಟಿಂಗ್ ಕಾರ್ಯ ಕೂಡ ನಿಂತಿದೆ. ಇದರಿಂದಾಗಿ ಡಿಡಿ ವಾಹಿನಿ ಮತ್ತೆ ರಾಮಾಯಣ ಧಾರಾವಾಹಿ ಮರುಪ್ರಸಾರ ಮಾಡಿದ್ದು ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮೆರೆದಿದೆ.

ಕಟ್ಟಿ ಹಾಕಿದ್ದ ಕೇರಳಕ್ಕೆ ಸವಾಲು ಹಾಕಿದ ಮಹಾಮಾರಿ!

ಕೊಚ್ಚಿ : ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸೋಂಕು ಪತ್ತೆಯಾಗಿದ್ದ ಕೇರಳದಲ್ಲಿ ಕೆಲವು ದಿನಗಳಿಂದ ಮಹಾಮಾರಿ ಕಟ್ಟಿ ಹಾಕಲಾಗಿತ್ತು. ಆದರೆ, ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆಯಾಗಿದ್ದಾರೆ.

ದೇಶವೇ ಕೋವಿಡ್ ನಿಂದ ಬಳಲುತ್ತಿರುವಾಗ ಪ್ರಧಾನಿ ಮೋದಿ ಬೇಜವಾಬ್ದಾರಿ ಹೇಳಿಕೆ ನಿಡುವುದು ಎಷ್ಟರ ಮಟ್ಟಿಗೆ ಸರಿ

ಕೊರೋನಾ ವಿಪತ್ತಿನಿಂದ ಭಾರತ ರಕ್ಷಿಸಿ ಬಿಟ್ಟಿತು ಎಂಬ ಹೇಳಿಕೆಗಳನ್ನು ಪ್ರಧಾನಿ ನರೇಂದ್ರ ಮೊದಿ ಅವರು ಹೇಳಿತ್ತಿರುವುದು ಬೇಜವಾಬ್ದಾರಿ ಹೇಳಿಕೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದಯಾಮಯ್ಯ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ಹೀಗೆ ಮುಂದುವರೆದರೆ ಸೋಂಕಿತರ ಸಂಖ್ಯೆ ಆಗಷ್ಟ್ ನಲ್ಲಿ ಎಷ್ಟಾಗಲಿದೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಹೀಗೆ ಮುಂದುವರೆದರೆ ಆಗಸ್ಟ್ 15ರ ವೇಳೆಗೆ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋವಿಡ್-19 ವಾರ್ ರೂಂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ.