ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ, ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.

ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವುದರ ಮೂಲಕ ಸರಳವಾಗಿ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.

ಇದೇ ವೇಳೆ ನಿತ್ಯೋತ್ಸವ ಕವಿ ಪ್ರೊ. ಕೆ.ಎಸ್.ನಿಸಾರ್ ಅಹ್ಮದ್ ಅವರಿಗೆ ನುಡಿನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಡಾ. ಶರಣು ಗೋಗೇರಿ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರಕಾಶ ಮಂಗಳೂರು, ಅಶೋಕ ಹಾದಿ, ಬಿ.ಎಫ್.ಪೂಜಾರ, ಸಂತೋಷ ಕಾಶಪ್ಪನವರ, ಆನಂದ ಕಲ್ಮಠ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಲಾರಿ ಬೈಕ್ ಅಪಘಾತ ವ್ಯಕ್ತಿ ಸಾವು ಅಪಘಾತಕ್ಕೆ ಪೋಲಿಸ್ ಪೆದೆ ಕಾರಣ, ಗ್ರಾಮಸ್ಥರ ಆರೋಪ

ಮುಳಗುಂದ : ಲಕ್ಷ್ಮೇಶ್ವರ ಕಡೆಯಿಂದ ಮುಳಗುಂದಕ್ಕೆ ಬರುತ್ತಿದ್ದ ಮರಳು ತುಂಬಿದ್ದ ಲಾರಿ ಹಿಂದಕ್ಕೆ ಚಲಿಸಿದ ಪರಿಣಾಮ…

ರಾಜ್ಯದಲ್ಲಿ ಮತ್ತೊಮ್ಮೆ ರೈತರಿಂದ ಬಂದ್ ಕರೆ

ಬೆಂಗಳೂರು: ಡಿ.5 ರಂದಷ್ಟೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆ ನೀಡಿದ ಬಂದ್ ಕರೆ ಬೆನ್ನಲ್ಲೆ, ಡಿ.8 ಕ್ಕೆ ರೈತಪರ ಸಂಘಟನೆಗಳು ರಾಜ್ಯ ಬಂದ್ ಕರೆ ನೀಡಿವೆ. ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರಾಜ್ಯದ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ಕೊಪ್ಪಳ ಜಿಲ್ಲೆಯಲ್ಲಿಂದು 36 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಮತ್ತೆ 36 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ.

ಎಲ್ಲ ಸಮುದಾಯಗಳ ಅಭಿವೃದ್ಧಿ ಪರ ಬಜೆಟ್ : ಕಾಂತಿಲಾಲ ಬನ್ಸಾಲಿ

ಕೋವಿಡ್ ಸಂಕಷ್ಟದ ನಡುವೆಯೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಆಶಯದೊಂದಿಗೆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯನ್ನೂ ಗಮನದಲ್ಲಿಟ್ಟುಕೊಂಡು 2021-22ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯದ ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದಗಳು.