ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆ ಬೇರೆ ಜಿಲ್ಲೆಯಲ್ಲಿ ಸಿಲುಕಿರುವ ಅಂತರ್ ಜಿಲ್ಲೆಗಳ ಸಂಚಾರಕ್ಕಾಗಿ ಆನ್‌ಲೈನ್ ಇ-ಪಾಸ್ ಸೌಲಭ್ಯ ನೀಡಲಾಗಿದೆ. ಪೊಲೀಸ್ ಇಲಾಖೆಯು ಈ ಪಾಸ್‌ಗಳನ್ನು ವಿತರಿಸುತ್ತಿದೆ. ಪಾಸ್ ಪಡೆಯಲು ಅಗತ್ಯವಿರುವ ಮಾಹಿತಿಗಳು ಮತ್ತು ದಾಖಲೆಗಳನ್ನು ನೀಡಿ ಪಾಸ್ ಪಡೆಯಬಹುದು. ಈ ಪಾಸ್‌ಗಳು ಒಂದು ದಿನದ, ಒಂದು ಕಡೆಯ ಹಾಗೂ ಒಂದು ಅವಧಿ ಪಾಸ್ ಆಗಿರಲಿದ್ದು, ಚೆಕ್‌ಪೋಸ್ಟ್‌ಗಳಲ್ಲಿ ಪಾಸ್‌ಗಳನ್ನು ತೋರಿಸಿ ಮತ್ತು ಆರೋಗ್ಯ ಪರೀಕ್ಷೆಗೆ ಒಳಪಟ್ಟು ಸಂಚರಿಸಲು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.
You May Also Like
ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅವಧಿ ಫೆ.28 ರವರೆಗೆ ವಿಸ್ತರಣೆ
ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ನಂತ್ರ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿ ಮುಕ್ತಾಯಗೊಂಡಿದ್ದರೂ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಜ.31 ರ ವರೆಗೆ ಅವಕಾಶ ನೀಡಿ ಕೆಎಸ್‌ಆರ್‌ಟಿಸಿ ಆದೇಶ ನೀಡಿತ್ತು.
- ಉತ್ತರಪ್ರಭ
- January 29, 2021
ರಾಷ್ಟ್ರೀಯ ಶಕ್ತಿ ಸಂರಕ್ಷಣಾ ದಿನ
ಉತ್ತರಪ್ರಭ ಗದಗ: ತೋಂಟದಾರ್ಯ ಇಂಜೀನಿಯರಿಂಗ್ ಕಾಲೇಜಿನ ಇಲೇಕ್ಟ್ರೀಕಲ್ & ಇಲೇಕ್ಟ್ರಾನಿಕ್ಸ್ ವಿಭಾಗ ಮತ್ತು ಕಾಲೇಜಿನ ಇಂಟರಪುನರಶಿಪ್…
- ಉತ್ತರಪ್ರಭ
- December 14, 2021
ಗದಗ ಜಿಲ್ಲೆಯಲ್ಲಿಂದು ಮತ್ತೆ ಎರಡಂಕಿ ಬಿಡದ ಸೋಂಕು: 14 ಕೊರೊನಾ ಪಾಸಿಟಿವ್!
ಗದಗ ಜಿಲ್ಲೆಯಲ್ಲಿಂದು ಮತ್ತೆ ಎರಡಂಕಿ ಬಿಡದ ಸೋಂಕು: 14 ಕೊರೊನಾ ಪಾಸಿಟಿವ್! ಗದಗ: ಜಿಲ್ಲೆಯಲ್ಲಿಂದು 14…
- ಉತ್ತರಪ್ರಭ
- July 12, 2020
1xbеt Аzеrbаyсаn Bukmеykеr Kоntоrunun Iсmаlı 1xbеt Idmаn Mərсləri
1xbet Azerbaycan Promosyonlar & Qeydiyyat 1x Bet Azerbaijan Content Depozit Təqdim Edilən…
- ಉತ್ತರಪ್ರಭ
- January 20, 2022