ಬೆಂಗಳೂರು: ಲಾಕ್‌ಡೌನ್‌ ಹಿನ್ನೆಲೆ ಬೇರೆ ಜಿಲ್ಲೆಯಲ್ಲಿ ಸಿಲುಕಿರುವ ಅಂತರ್‌ ಜಿಲ್ಲೆಗಳ ಸಂಚಾರಕ್ಕಾಗಿ ಆನ್‌ಲೈನ್‌ ಇ-ಪಾಸ್‌ ಸೌಲಭ್ಯ ನೀಡಲಾಗಿದೆ. ಪೊಲೀಸ್‌ ಇಲಾಖೆಯು ಈ ಪಾಸ್‌ಗಳನ್ನು ವಿತರಿಸುತ್ತಿದೆ. ಪಾಸ್‌ ಪಡೆಯಲು ಅಗತ್ಯವಿರುವ ಮಾಹಿತಿಗಳು ಮತ್ತು ದಾಖಲೆಗಳನ್ನು ನೀಡಿ ಪಾಸ್‌ ಪಡೆಯಬಹುದು. ಈ ಪಾಸ್‌ಗಳು ಒಂದು ದಿನದ, ಒಂದು ಕಡೆಯ ಹಾಗೂ ಒಂದು ಅವಧಿ ಪಾಸ್‌ ಆಗಿರಲಿದ್ದು, ಚೆಕ್‌ಪೋಸ್ಟ್‌ಗಳಲ್ಲಿ ಪಾಸ್‌ಗಳನ್ನು ತೋರಿಸಿ ಮತ್ತು ಆರೋಗ್ಯ ಪರೀಕ್ಷೆಗೆ ಒಳಪಟ್ಟು ಸಂಚರಿಸಲು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.

Leave a Reply

Your email address will not be published. Required fields are marked *

You May Also Like

ಸರ್ವಜ್ಞನ 501ನೇ ಜಯಂತಿ ಕಾರ್ಯಕ್ರಮ

ತಾಲ್ಲೂಕು ಕುಂಬಾರ ಸಂಘ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದ ಕುಂಬಾರ ಓಣಿಯಲ್ಲಿರುವ ಕುಂಬಾರ ಸಮುದಾಯ ಭವನದಲ್ಲಿ ತ್ರಿಪದಿ ಕವಿ ಸರ್ವಜ್ಞನ 501ನೇ ಜಯಂತಿ ಕಾರ್ಯಕ್ರಮ ಫೆ.28 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.

ಪಾಸಿಟಿವಿಟಿ ದರ ಹೆಚ್ಚಿದ್ದಲ್ಲಿ ವಿಶೇಷ ನಿಗಾ ವಹಿಸಿ

ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಜನರು ಸೋಂಕು ತೆಡೆಗಟ್ಟುವಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ ಕೆ ಅವರು ತಿಳಿಸಿದ್ದಾರೆ.

ಮುಳಗುಂದ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆ

ಸ್ಥಳೀಯ ಪಟ್ಟಣ ಪಂಚಾಯ್ತಿ ಸಭಾ ಭವನದಲ್ಲಿ ಮಂಗಳವಾರ ನಡೆದ ಪಂಚಾಯ್ತಿ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ 2021-22 ನೇ ಸಾಲಿನ ಬಜೆಟ್ ಮಂಡಿಸಿದರು.

ಮೋದಿ ಸಭೆಗೆ ಹಾಜರಾಗದ ದೀದಿ!

ಕೋಲ್ಕತ್ತಾ: ಕೇಂದ್ರ ಸರ್ಕಾರದ ವಿರುದ್ಧ ಸದಾ ಕಾಲ ಗುಡುಗುತ್ತಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ,…