ಹಾವೇರಿ: ಒಂದೇ ದಿನ ಹಾವೇರಿಯಲ್ಲಿ ಕೊಟ್ಯಾಂತರ ಮದ್ಯ ಬಿಕರಿಯಾಗಿದ್ದು ಇದರಿಂದ ನಿನ್ನೆ ಒಂದೇ ದಿನಕ್ಕೆ ಅಬಕಾರಿ ಇಲಾಖೆಗೆ ಎರಡು ಕೋಟಿಗೂ ಅಧಿಕ ಮೌಲ್ಯದ ಸಾರಾಯಿ ಮಾರಾಟವಾಗಿದೆ. ನಿನ್ನೆಯಿಂದ‌ ಮದ್ಯ‌‌ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಇದರಿಂದಾಗಿ ನಿನ್ನ ಸಾರಾಯಿ ಅಂಗಡಿ ತೆರದಿದ್ದೆ ತಡ ಬಾರ್ ಗಳ ಮುಂದೆ ಜನವೋ ಜನ. ಇದರಿಂದ ನಿನ್ನೆ ಒಂದೇ ದಿನ ಅಬಕಾರಿ ಇಲಾಖೆಗೆ 2 ಕೋಟಿ 93 ಲಕ್ಷ ರೂಪಾಯಿ ಸಂಗ್ರಹವಾಗಿದೆ. CL-2, CL-11 ಸೇರಿ ಒಟ್ಟು 104 ಮದ್ಯದಂಗಡಿಯಲ್ಲಿ 8292 ಬಾಕ್ಸ್ ಮದ್ಯ 1889 ಬಾಕ್ಸ್ ಬೀಯರ್ ವಹಿವಾಟು ನಡೆದಿದೆ.

Leave a Reply

Your email address will not be published. Required fields are marked *

You May Also Like

ಲಾಟರಿಯಿಂದ ಕಾಂಗ್ರೆಸ್ ಬೆಂಬಲಿತರಿಗೆ ಒಲಿದು ಬಂದ ಕುರ್ಚಿ!

ಚಾಮರಾಜನಗರ – ತಾಲೂಕಿನ ಜ್ಯೋತಿಗೌಡನಪುರ ಗ್ರಾಪಂನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ಬೆಂಬಲಿಗರಿಗೆ ಲಾಟರಿ ಮೂಲಕ ಒಲಿದು ಬಂದಿದೆ.

ಗದಗ-ಬೆಟಗೇರಿ ರೈಲ್ವೆ ಹೋರಾಟ ಸಮಿತಿಯಿಂದ ಮನವಿ

ನಗರದ ರೈಲು ನಿಲ್ದಾಣಕ್ಕೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ಕುಮಾರ್ ಸಿಂಗ್ ಶುಕ್ರವಾರ ಭೇಟಿ ನೀಡಿ, ನಿಲ್ದಾಣದ ಆವರಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ಬ್ಲೇಡ್‌ನಿಂದ ಇರಿದುಕೊಂಡು ಅತ್ಮಹತ್ಯೆಗೆ ಯತ್ನ

ಓರ್ವ ವ್ಯಕ್ತಿ ದೇಹಕ್ಕೆ ಎಲ್ಲೆಂದರಲ್ಲಿ ಬ್ಲೇಡ್‌ನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ಮದುವೆ ಇನ್ನಿತರ ಸಾರ್ವಜನಿಕ ಕಾರ್ಯಕ್ರಮಗಳು ನಿಷೇಧಿಸಿದ ಜಿಲ್ಲಾಡಳಿತ

ಬಾಗಲಕೋಟೆ:ಕೊರೊನಾ ಸೋಂಕು ನಿಯಂತ್ರಣ ಹಿನ್ನೆಲೆ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಮದುವೆ ತುರ್ತು ನಡೆಸಲೇ ಬೇಕಿದ್ದರೆ…