ಹಾವೇರಿ: ಜಿಲ್ಲೆಯಲ್ಲಿ ಮೊತ್ತಬ್ಬ ವ್ಯಕ್ತಿಗೆ ಕರೋನಾ ಸೊಂಕು ಧೃಡವಾಗಿದ್ದು, ಮುಂಬಯಿನಿಂದ ಬಂದಿದ್ದ ಸವಣೂರು ಪಟ್ಟಣದ 40 ವರ್ಷದ ವ್ಯಕ್ತಿಯಲ್ಲಿ ಸೊಂಕು ಪತ್ತೆಯಾಗಿದೆ. ಪಿ- 639 ಸೋಂಕಿತ ವ್ಯಕ್ತಿಯ ಸಂಪರ್ಕ ಹೊಂದಿದ್ದ ವ್ಯಕ್ತಿ ಎನ್ನಲಾಗಿದ್ದು, ಈ ಮೂಲಕ ಲಾರಿಯಲ್ಲಿ ಸವಣೂರಿಗೆ ಬಂದಿದ್ದ ಮೂವರು ಮೂವರಲ್ಲಿ ಇಬ್ಬರಿಗೆ ಸೊಂಕು ಧೃಡವಾದಂತಾಗಿದೆ. ಇನ್ನೊಂದು ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ. ಈ ಮೂಲಕ ಗ್ರೀನ್ ಜೋನ್ ನಲ್ಲಿದ್ದ ಜಿಲ್ಲೆಯ ಜನ ಯಾವುದೇ ಪಾಸಿಟಿವ್ ಪ್ರಕರಣಗಳಿಲ್ಲದ ಕಾರಣ ನೆಮ್ಮದಿಯ ನಿಟ್ಟುಸಿರು ಬಿಡಬೇಕನ್ನುವಷ್ಟರಲ್ಲಿಯೇ ಎರಡು ಪ್ರಕರಣ ಪತ್ತೆಯಾಗಿದ್ದು ಸಹಜವಾಗಿಯೇ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

You May Also Like

ಶರಣೇಗೌಡ ಬಯ್ಯಾಪುರ ಗೆಲುವಿಗೆ ಮಸ್ಕಿಯಲ್ಲಿ ಸಂಭ್ರಮ

 ಉತ್ತರಪ್ರಭ ವರದಿ:ವಿಠ್ಠಲ ಕೆಳೊತ ಮಸ್ಕಿ: ರಾಯಚೂರು ಕೊಪ್ಪಳ ವಿಧಾನ ಪರಿಷತ್ ಚುನಾವಣೆಯಲ್ಲಿ ಶರಣೇಗೌಡ ಪಾಟೀಲ್ ಬಯ್ಯಾಪೂರು…

ಮಳೆಗೆ ರಸ್ತೆ ಕುಸಿತ : ದುರಸ್ತೆಗೆ ಆಗ್ರಹ

ಮುಳಗುಂದ: ಸಮೀಪದ ನೀಲಗುಂದ ಹಾಗೂ ಅಂತೂರ ಬೆಂತೂರ ಗ್ರಾಮಗಳ ಮಧ್ಯೆ ಮಳೆಯಿಂದಾಗಿ ರಸ್ತೆ ಕುಸಿತವಾಗಿದ್ದು ಸುಗಮ ಸಂಚಾರಕ್ಕೆ ಅಡಿಯಾಗಿದೆ.

ಎಲ್.ಪಿ.ಜಿ ಸಿಲಿಂಡರ್‍ಗಳಿಗೆ ಬೆಂಕಿ

ಬೆಂಗಳೂರ:ಇಂದು ಬೆಂಗಳೂರಿನ ಗೋವಿಂದರಾಜನಗರ ವಾರ್ಡ್,ಮೂಡಲಪಾಳ್ಯದ ಸರ್ಕಾರಿ ಶಾಲೆ ಹತ್ತಿರ ಎಲ್.ಪಿ.ಜಿ ಸಿಲಿಂಡರ್‍ಗಳಿಗೆ ಬೆಂಕಿಯಾಗಿದ್ದು, ಕೂಡಲೇ ರಾಜಾಜಿನಗರ…

ಗದಗ ಜಿಲ್ಲೆಯಲ್ಲಿಂದು 73 ಕೊರೊನಾ ಪಾಸಿಟಿವ್!

ಈ ಮೂಲಕ ಒಟ್ಟು ಈವರೆಗೆ 1140 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 56 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 438 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ.