ಬೆಂಗಳೂರು: ಲಾಕ್‌ಡೌನ್ ಪರಿಣಾಮ ಸರ್ಕಾರದ ಬೊಕ್ಕಸಕ್ಕೆ ಭಾರಿ ಪೆಟ್ಟು ನೀಡಿದೆ. ಇದರಿಂದಾಗಿ ಸರ್ಕಾರ ಕೂಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಈ ಕಾರಣದಿಂದ ರಾಜ್ಯ ಸರ್ಕಾರ ನೌಕರರ ಡಿಎ ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಆದೇಶ ತುಟ್ಟಿಭತ್ಯೆ ಕಡಿತ ಪಿಂಚಣಿದಾರರ, ಯುಜಿಸಿ, ಐಸಿಎಆರ್, ಎಐಸಿಟಿಇ, ಎನ್‌ಜೆಪಿಸಿ ಶ್ರೇಣಿಯ ನೌಕರರಿಗೂ ಅನ್ವಯವಾಗಿತ್ತದೆ. ಕೇಂದ್ರ ಸರಕಾರ ಈಗಾಗಲೇ ಈ ಕ್ರಮ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅದನ್ನೇ ಜಾರಿಗೆ ತರಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
You May Also Like
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಾಸೀಮಸಾಹೇಬ್ ಹುಸೇನಸಾಹೇಬ
ಉತ್ತರಪ್ರಭನಿಡಗುಂದಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಜನಪದ ಸಾಹಿತಿ ಕಾಸೀಮಸಾಹೇಬ್ ಹುಸೇನಸಾಹೇಬ ಬಿಜಾಪುರ (87)…
- ಉತ್ತರಪ್ರಭ
- September 3, 2022
ಆಲಮಟ್ಟಿ : ಶಿವನ ಸನ್ನಿಧಿಯಲ್ಲಿ ಜನಸಾಗರ ವೈಭವ..!
ದೇವಲಾಪುರ ಬಸವ ಉದ್ಯಾನದಲ್ಲಿ ಬ್ರಹತ್ ಈಶ್ವರನ ಮೂತಿ೯ ವೀಕ್ಷಿಸಿದ ಭಕ್ತರು
ವರದಿ : ಗುಲಾಬಚಂದ ಜಾಧವಆಲಮಟ್ಟಿ : ಹಿಂದು ಸಂಪ್ರದಾಯದ ಅತ್ಯಂತ ಪವಿತ್ರ ಹಬ್ಬ ಮಹಾ ಶಿವರಾತ್ರಿ…
- ಉತ್ತರಪ್ರಭ
- February 18, 2023
ಮಸ್ಕಿ: ಚನ್ನಬಸವ ಕುಟುಂಬಕ್ಕೆ ಸಹಾಯಧನ ವಿತರಣೆ
ಹಳ್ಳದ ಪ್ರವಾಹದಲ್ಲಿ ಕೊಚ್ಚಿ ಹೋದ ಚನ್ನಬಸವ ಮಡಿವಾಳ ಅವರ ಮನೆಗೆ ತುಂಗಾಭದ್ರ ಕಾಡಾ ಅಧ್ಯಕ್ಷ ಆರ್ ಬಸನಗೌಡ ತುರವಿಹಾಳ ಅವರ ಭೇಟಿ ನೀಡಿ ಅವರ ಕುಟುಂಬಕ್ಕೆ 50 ಸಾವಿರ ಸಹಾಯಧನ ನೀಡಿದರು. ಬಳಿಕ ಆರ್ ಬಸನಗೌಡ ತುರವಿಹಾಳ ಅವರು ಮಾತನಾಡಿ, ಚನ್ನಬಸವನನ್ನು ಹುಡಕಲು ತಾಲೂಕ ಆಡಳಿತ ಸಾಕಷ್ಟು ಪ್ರಯತ್ನ ಪಟ್ಟಿದೆ. ಆದರೂ ಅವರ ದೇಹ ಸಿಗಲಿಲ್ಲ. ಈ ಕುರಿತು ರಾಜ್ಯ ಸರಕಾರ ಗಮನಕ್ಕೆ ತಂದು ಸೂಕ್ತ ಪರಿಹಾರ ನೀಡಲು ಒತ್ತಾಯ ಮಾಡುತ್ತೇನೆ ಎಂದರು.
- ಉತ್ತರಪ್ರಭ
- October 26, 2020
ಬೆಟ್ಟದ ಹೂವಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ
ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೊಷಿಸಿದ್ದಾರೆ.ಇಂದು ಅರಮನೆ ಮೈದಾನದಲ್ಲಿ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಈ ಘೊಷಣೆ ಮಾಡಿದ್ದಾರೆ
- ಉತ್ತರಪ್ರಭ
- November 16, 2021