ದಾವಣಗೆರೆ: ಸಾರಾಯಿ ಮಾರಾಟ ಮತ್ತೆ ಪ್ರಾರಂಭಿಸಿರುವ ಕಾರನ ರಾಜ್ಯ ಸರ್ಕಾರದ ವಿರುದ್ಧ ಕನಕ ಶ್ರೀಗಳು ಕಿಡಿಕಾರಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬೆಳ್ಳೋಡಿ ಕಾಗಿನೆಲೆ ಶಾಖಾ ಮಠಧೀಶರಾಗಿರುವ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಕಾಗಿನೆಲೆ ಕನಕ ಗುರುಪೀಠದ ಅಧಿಕೃತ ಪೇಸ್ ಬುಕ್ ಅಕೌಂಟ್ ನಲ್ಲಿ ಹಾಲು ತರಲು ಹೋದವರಿಗೆ ಲಾಠಿಯಿಂದ ಏಟು ಕೊಡುತ್ತೀರಿ, ಆಲ್ಕೋಹಾಲ್ ತರಲು ಹೋದವನಿಗೆ ಕ್ಯೂನಲ್ಲಿ ನಿಲ್ಲಿಸಿ ಸೆಕ್ಯೂರಿಟಿ ಕೊಡುವ ನಮ್ಮ ರಾಜ್ಯ ಸರ್ಕಾರದ ಅಜ್ಞಾನದ ಆಡಳಿತಕ್ಕೆ ನನ್ನ ಧಿಕ್ಕಾರ ಎಂದು ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ…
You May Also Like
ಜೈಲುವಾಸದಿಂದ ಇಂದು ಶಶಿಕಲಾ ಬಿಡುಗಡೆ
ಕಳೆದ ೪ ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆಯಾಗುವರು. ಕೊರೊನಾ ಸೋಂಕು ತಗುಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿಯೇ ಪ್ರಕ್ರಿಯೆ ಪೂರ್ಣಗೊಳಿಸಲಿರುವ ಜೈಲ್ ಸಿಬ್ಬಂದಿ ಅವರನ್ನು ಬಿಡುಗಡೆ ಮಾಡಲಿದ್ದಾರೆ ತಿಳಿಸಿದೆ.
- ಉತ್ತರಪ್ರಭ
- January 27, 2021
ಗಜೇಂದ್ರಗಡ: ಹಣ ದೋಚಿ ಪರಾರಿಯಾದವರ ಬಂಧನ
ಗಜೇಂದ್ರಗಡ ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದವರನ್ನು ಯಾಮಾರಿಸಿ ಲಕ್ಷಾಂತರ ಹಣ ದೋಚಿ ಪರಾರಿಯಾಗಿದ್ದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
- ಉತ್ತರಪ್ರಭ
- November 1, 2020
Content Pragmatic Slot Oyunları En Iyi Pragmatic Oyunları Mostbet-az90 Casino Bu Gün…
- ಉತ್ತರಪ್ರಭ
- May 21, 2022
ಬಣ್ಣದ ಮನೆ ಆರ್ಟ ಅಡ್ಡಾದಲ್ಲಿ ಇಂದು “ಜಾನಪದ ಗಾನ ಭಜಾನಾ”
ಗದಗ. ನಗರದ ಬಣ್ಣದ ಮನೆ ಆರ್ಟ್ ಅಡ್ಡಾದ ಸಾಂಸ್ಕೃತಿಕ ಭವನದಲ್ಲಿ ಇಂದು ಸಂಜೆ 7-00ಘಂಟೆಗೆ ಗೀಯ…
- ಉತ್ತರಪ್ರಭ
- December 18, 2021