ಜೆರುಸೆಲೆಂ: ಕೊರೊನಾ ವಿರುದ್ಧ ಪ್ರತಿಕಾಯಗಳನ್ನು (ಅಂಟಿಬಾಡಿ) ಅಭಿವೃದ್ಧಿಪಡಿಸುವಲ್ಲಿ ದೇಶದ
ಮುಖ್ಯ ಜೈವಿಕ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮಹತ್ವದ ಪ್ರಗತಿ ಸಾಧಿಸಿದ್ದಾರೆ ಎಂದು ಇಸ್ರೇಲ್ ತಿಳಿಸಿದೆ.
ಇಸ್ರೇಲ್ ನ ಜೈವಿಕ ಸಂಶೋಧನಾ ಸಂಸ್ಥೆಯ ಲ್ಯಾಬ್ ಗಳಿಗೆ ರಕ್ಷಣಾ ಸಚಿವ ನಫ್ತಾಲಿ ಬೆನೆಟ್ ಭೇಟಿ ನೀಡಿದ್ದರು. ಅನಾರೋಗ್ಯಕ್ಕೊಳಗಾದ ವ್ಯಕ್ತಿಯ ದೇಹಗಳಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡಿ ತಟಸ್ಥಗೊಳಿಸುವ ಅಂಟಿಬಾಡಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಅಂಟಿಬಾಡಿ ಅಭಿವೃದ್ಧಿ ಕಾರ್ಯ ಮುಕ್ತಾಯಗೊಂಡಿದ್ದು, ಪೇಟೆಂಟ್ ಪಡೆಯುವ ಪ್ರಕ್ರಿಯೆಯಲ್ಲಿ ಸಂಸ್ಥೆ ತೊಡಗಿಸಿಕೊಂಡಿದೆ. ಮುಂದಿನ ಹಂತದಲ್ಲಿ ಅಂಟಿಬಾಡಿ ಉತ್ಪಾದನೆಗೆ ಅಂತಾರಾಷ್ಟ್ರೀಯ ಕಂಪನಿಗಳನ್ನು ಕೋರಲಾಗುವುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಹೊರ ರಾಜ್ಯಗಳಿಗೆ ಹೋಗಲು -ಬುರವಿಕೆಗೆ ಅನುಮತಿ

ಹೊರ ರಾಜ್ಯಗಳಲ್ಲಿ ಸಿಲುಕಿರುವ ಅಥವಾ ಸ್ವಂತ ರಾಜ್ಯಕ್ಕೆ ಸ್ಥಳಕ್ಕೆ ಹೋಗಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು,ಪ್ರವಾಸಿಗರು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್!

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್! ಬಾಗಲಕೋಟೆ : ಬಾದಾಮಿ ಮೂಲದ…

ಸರ್ಕಾರ ಕೊಟ್ರೆ ಮಾತ್ರ ಬಿಎಂಟಿಸಿ ನೌಕರರಿಗೆ ಸಂಬಳ..?

ಲಾಕ್ ಡೌನ್ ಹಿನ್ನೆಲೆ ಮಾ.23 ರಿಂದ ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಬಂದ್ ಆಗಿತ್ತು. ಈಗಾಗಲೇ ಮಾರ್ಚ್ ಹಾಗೂ ಏಪ್ರೀಲ್ ತಿಂಗಳ ಸಂಬಳ ನೀಡಲಾಗಿದೆ. ಆದರೆ ಮೇ ತಿಂಗಳ ಸಂಬಳವೇ ಸಿಬ್ಬಂಧಿಗಳಲ್ಲಿ ಆತಂಕ ಮೂಡಿಸಿದೆ.

ಪ್ಲಾಸ್ಮಾ ಥೆರೆಪಿ ಭರವಸೆ ಹುಸಿಯಾಯಿತೇ?

ಕೊರೊನಾ ಚಿಕಿತ್ಸೆಗೆ ಪ್ಲಾಸ್ಲಾ ಥೆರೆಪಿ ರಾಮಬಾಣ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಸದ್ಯ ಇದು ಹುಸಿಯಾಗಿದೆ ಎನ್ನಲಾಗುತ್ತಿದೆ.