ಬೆಂಗಳೂರು: ಇಲ್ಲಿಯವರೆಗೂ ಹಸಿರು ವಲಯದಲ್ಲಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಎಲ್ಲರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿರುವ ಜಿಲ್ಲಾಡಳಿತ ವರದಿಗಾಗಿ ಕಾಯುತ್ತಿದೆ. ಇಂದು ಇವರೆಲ್ಲರ ವರದಿ ಬರುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ.

ಪೊಲೀಸ್ ಪೇದೆ ಬೆಂಗಳೂರಿನಲ್ಲಿಯೂ ನಾಲ್ಕು ಜನರ ಜೊತೆ ಸಂಪರ್ಕದಲ್ಲಿದ್ದರು. ಈ ನಾಲ್ವರ ವರದಿಯೂ ಇಂದು ಬರಲಿದೆ. ಒಟ್ಟು ಪೇದೆಯ ಸಂಪರ್ಕದಲ್ಲಿದ್ದ  26 ಜನರ ವರದಿಗಾಗಿ ವೈದ್ಯರು ಹಾಗೂ ಸರ್ಕಾರ ಕಾಯುತ್ತಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 388 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 388 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3796 ಕ್ಕೆ ಏರಿಕೆಯಾದಂತಾಗಿದೆ.

ವಾಷಿಂಗ್ಟನ್ ನಲ್ಲಿ ಗಾಂಧಿ ಪ್ರತಿಮೆ ಧ್ವಂಸ: ಕ್ಷಮೆ ಕೋರಿದ ಅಮೆರಿಕ

ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮುಂದಿರುವ ಮಹಾತ್ಮ ಗಾಂಧಿ ಮೂರ್ತಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

ಮಳೆರಾಯನ ಅಟ್ಟಹಾಸ – ನಲುಗುತ್ತಿದೆ ಉತ್ತರ ಕರ್ನಾಟಕ ಮಂದಿ!

ಬೆಂಗಳೂರು : ಕರಾವಳಿ ಭಾಗ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಜನ…

ಪಿಯುಸಿ ಪ್ರಾಯೋಗಿಕ ಪರೀಕ್ಷೆ ಕುರಿತು ಇಲಾಖೆ ಮಾರ್ಗಸೂಚಿ ಪ್ರಕಟ

ಏಪ್ರಿಲ್ 28 ರಿಂದ ಮೇ 18 ರವರೆಗೆ ನಡೆಯಬೇಕಿರುವ 2021 ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ಎಲ್ಲಾ ಉಪ ನಿರ್ದೇಶಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.