ಹಾವೇರಿ: ಹೆಣ್ಮಕ್ಕಳೇ ಸ್ಟ್ರಾಂಗೂ ಗುರೂ..! ಅನ್ನೋದ್ರಿಲ್ಲ ಡೌಟೇ ಇಲ್ಲ. ಹಾವೇರಿ ಜಿಲ್ಲೆಯಲ್ಲಿ ಮದ್ಯ ಮಾರಾಟದ ದಿನವೇ ಕುಡುಕರ ಕಿಕ್ ಇಳಿಸಿದ ವನಿತೆಯರೇ ಇದಕ್ಕೆ ಉದಾಹರಣೆಯಾಗಿದ್ದಾರೆ. ಮದ್ಯ ಮಾರಾಟ ವಿರೋಧಿಸಿ ಮಹಿಳೆಯರು ಮದ್ಯದ ಅಂಗಡಿ ಮೇಲೆ ಕಲ್ಲು ತೂರಾಟ ನಡೆಸಿದರು. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಈ ಮೂಲಕ ಮಹಿಳೆಯರು ಬಾರ್ ಅಂಗಡಿಗಳನ್ನು ಬಂದ್ ಮಾಡಿಸುವಲ್ಲಿ ಯಶಸ್ವಿಯಾದರು. ಮೇ 4,ರಂದು ನಡೆದಿದ್ದ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
You May Also Like
ಮಹಾರಾಷ್ಟ್ರದಿಂದ ಬಂದವರಿಗೆ ಹೊಸ ನಿಯಮ!
ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಅದರಲ್ಲಿಯೂ ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್…
- ಉತ್ತರಪ್ರಭ
- June 6, 2020
ಒಂದೇ ಜೈಲಿನ 60 ಕೈದಿಗಳ ಬೆನ್ನು ಬಿದ್ದ ಮಹಾಮಾರಿ!
ಸೊಲ್ಲಾಪುರ ಜೈಲಿನಲ್ಲಿನ ಸುಮಾರು 60 ಜನ ಸಿಬ್ಬಂದಿಯಲ್ಲಿ ಕೊರೊನಾ ಕಂಡು ಬಂದಿದೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಮಿಲಿಂದ್ ಶಂಭಾರ್ಕರ್, ಜೈಲಿನಲ್ಲಿ ಒಟ್ಟು 300 ಕೈದಿಗಳಿದ್ದಾರೆ. ಆದರೆ, 60 ಜನರಿಗೆ ಸೋಂಕು ತಗುಲಿದೆ.
- ಉತ್ತರಪ್ರಭ
- June 5, 2020
ನಕಲಿ ರೆಮ್ಡಿಸಿವರ್ ಮಾರಾಟ : ಓರ್ವ ಸಿಸಿಬಿ ಬಲೆಗೆ
ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹರಡುತ್ತಿದ್ದು, ಇದೀಗ ಕೆಲವರು ಅದನ್ನೆ ಬಂಡವಾಳವಾಗಿಟ್ಟುಕೊಂಡು ಸೋಂಕಿತರಿಗೆ ನೀಡುವ ರೆಮ್ ಡಿಸಿವರ್ ಚುಚ್ಚುಮದ್ದನ್ನು ನಕಲಿ ಮಾಡಿ ಮಾರಾಟ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
- ಉತ್ತರಪ್ರಭ
- April 28, 2021
Регистрация и вход в 1win через зеркало
Регистрация и вход в 1win через зеркало БК и казино 1win: спортивные…
- ಉತ್ತರಪ್ರಭ
- March 11, 2022