ಬೆಂಗಳೂರು: ವಲಸಿಗರು, ಕೂಲಿ ಕಾರ್ಮಿಕರನ್ನು ಊರುಗಳಿಗೆ ತಲುಪಿಸಲು ಕಾರ್ಯಾಚರಣೆಗೊಳಿಸುತ್ತಿರುವ ಬಸ್‌ಗಳ ಸೇವೆ ಮೇ. 8 ರಿಂದ ಸ್ಥಗಿತಗೊಳ್ಳಲಿದೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.

ಕಳೆದ ಐದು ದಿನಗಳಿಂದ ಬೆಂಗಳೂರು ಮತ್ತು ರಾಜ್ಯದ ನಾನಾ ಭಾಗಗಳಿಂದ 3,500 ಬಸ್‌ಗಳನ್ನು ಕಾರ್ಯಾಚರಣೆಗೊಳಿಸಿ, 1 ಲಕ್ಷಕ್ಕೂ ಅಧಿಕ ಜನರನ್ನು ತವರಿಗೆ ಮರಳಿಸಲಾಗಿದೆ. ಉಚಿತ ಪ್ರಯಾಣಕ್ಕೆ ಗುರುವಾರ ಕೊನೆಯ ದಿನವಾಗಿದ್ದು, ಮೇ. 8ರಿಂದ ಬಸ್ ಸೇವೆಯನ್ನು ನಿಲ್ಲಿಸಲಾಗಿದೆ.

ಅಲ್ಲದೇ, ಮೂರ್ನಾಲ್ಕು ದಿನಗಳಲ್ಲಿ ಸಿಬ್ಬಂದಿಗೆ ಸಂಬಳ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಟಂಟಂ ಡಿಕ್ಕಿ ಹೊಡೆದ ಓರ್ವ ಮಹಿಳೆ ಸಾವು

ನಗರದ ಮುಳಗುಂದ ರಸ್ತೆಯಲ್ಲಿ ರಸ್ತೆ ವಿಭಜಕ್ಕೆ ಟಂಟA ಡಿಕ್ಕಿ ಹೊಡೆದು ಸ್ಥಳದಲ್ಲೇ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ಲಾಕ್ ಡೌನ್ ನಿಂದಾಗಿ ಸಾಯಿಬಾಬಾ ಮಂದಿರಕ್ಕೆ ಆಗುತ್ತಿರುವ ನಷ್ಟ ಎಷ್ಟು ಗೊತ್ತಾ?

ಕೊರೊನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ದೇಶವನ್ನು ಲಾಕ್ ಡೌನ್ ಮಾಡಲಾಗಿದ್ದು, ಇದರಿಂದ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರತಿದಿನ ನಷ್ಟ ಅನುಭವಿಸುವಂತಾಗಿದೆ.

ಕೊರೊನಾ ಹಿನ್ನೆಲೆ : ಬೆಳಗಾವಿ ಜಿಲ್ಲೆಯಲ್ಲಿ ರೇಣುಕಾ ಯಲ್ಲಮ್ಮ ಸೇರಿ ಹಲವು ದೇವಸ್ಥಾನಗಳ ದರ್ಶನ ನಿಷೇಧ

ಕೋವಿಡ್-19 (ಕರೋನಾ)ರೂಪಾಂತರಿ ವೈರಾಣುವಿನ ಹರಡುವಿಕೆಯು ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಇನ್ನಿತರೆ ರಾಜ್ಯಗಳಲ್ಲಿ ತೀವ್ರತರವಾಗಿ ಹರಡುತ್ತಿರುವುದರಿಂದೆ.