ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆ ಬಲಿ ಪಡೆದಿದೆ. ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿಯ ಮೇರೆಗೆ ಸೇನಾಪಡೆ ಕಾರ್ಯಾಚರಣೆ ನಡೆಸಿತ್ತು..

ಕಾರ್ಯಾಚರಣೆ ವೇಳೆ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದು, ಪರಿಣಾಮ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಪರಿವರ್ತಿಸಿದ ಯೋಧರು ಓರ್ವ ಉಗ್ರನನ್ನು ಹತ್ಯೆ ಬಲಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಆರೋಪಿಯಲ್ಲಿ ಕೊರೊನಾ ಸೋಂಕು – ಪೊಲೀಸರಲ್ಲಿ ಹೆಚ್ಚಿದ ಆತಂಕ!

ಬೆಂಗಳೂರು: ಇಲ್ಲಿಯ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಇನ್ನೊಂದೆಡೆ ನಗರದಲ್ಲಿ…

ಮೋದಿ ಸರ್ಕಾರಕ್ಕೆ 2ನೇ ವರ್ಷದ ಸಂಭ್ರಮ: ಶುಭ ಕೋರಿದ ಯಡಿಯೂರಪ್ಪ

ಬೆಂಗಳೂರು: ತ್ರಿವಳಿ ತಲಾಖ್, 370ವಿಧಿ ರದ್ದು, ಪೌರತ್ವ ತಿದ್ದುಪಡಿ, ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ವೇದಿಕೆ, ಸುಧಾರಣಾ…

ಪಂಚಾಯತಿ ಚುನಾವಣೆ: ಸರ್ಕಾರ ಎಲ್ಲವನ್ನು ಎಲ್ಲರನ್ನು ಕೇಳಿ ತೀರ್ಮಾನ ಕೈಗೊಳ್ಳಲು ಆಗಲ್ಲ

ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ಸರ್ಕಾರ ಎಲ್ಲವನ್ನು ಎಲ್ಲರನ್ನು ಕೇಳಿ ತೀರ್ಮಾನ ಕೈಗೊಳ್ಳಲು ಆಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ಸಾರಿಗೆ ಸಿಬ್ಬಂಧಿಗಳ ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆದ ಸಾರಿಗೆ ನೌಕರರ ಮಹಾ ಮಂಡಳ

ಬೆಂಗಳೂರು: ಕೋವಿಡ್-19ರ ದುಷ್ಪರಿಣಾಮದಿಂದ ಸಾರಿಗೆ ಸಂಸ್ಥೆಗಳ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಾರಿಗೆ ಸಂಸ್ಥೆಗಳನ್ನು ಪುನಶ್ಚೇತನಗೊಳಿಸುವ…