ವಾಷಿಂಗ್ಟನ್: ಅಮೆರಿಕಾ ರಾಷ್ಟ್ರದಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಒಂದೇ ದಿನ ಬರೋಬ್ಬರಿ 2,333 ಜನರನ್ನು ಈ ಮಹಾಮಾರಿ ಬಲಿ ಪಡೆದಿದೆ.

ಈ ನಿಟ್ಟಿನಲ್ಲಿ ಈ ಮಹಾಮಾರಿಗೆ ಇಲ್ಲಿಯವರೆಗೂ 71,022 ಜನ ಸಾವನ್ನಪ್ಪಿದ್ದಾರೆ. ಸೋಮವಾರವಷ್ಟೇ ಅಮೆರಿಕಾದಲ್ಲಿ 1,015 ಜನ ಬಲಿಯಾಗಿದ್ದಾರೆ. ಇದು ಅಮೆರಿಕಾದಲ್ಲಿ ದಾಖಲಾದ ಒಂದು ದಿನದ ಕನಿಷ್ಟ ಸೋಂಕಿತರ ಪ್ರಮಾಣವೆಂದೇ ಹೇಳಲಾಗಿತ್ತು.

ಅಮೆರಿಕಾ ರಾಷ್ಟ್ರದಲ್ಲಿ ವೈರಸ್ ನಿಯಂತ್ರಮಕ್ಕೆ ಬರುವ ಬೆಳವಣಿಗೆಗಳು ಕಂಡು ಬರುತ್ತಿದೆ ಎಂಬ ಭರವಸೆಗಳು ಜನರಲ್ಲಿ ಮೂಡುತ್ತಿರುವ ನಡುವಲ್ಲೇ ಇದೀಗ ಮತ್ತೆ ಅಮೆರಿಕಾದಲ್ಲಿ ಮಹಾಮಾರಿ 2,333 ಜನರನ್ನು ಬಲಿ ಪಡೆದುಕೊಂಡಿದೆ. ಇದರಿಂದಾಗಿ ಅಲ್ಲಿನ ಜನತೆಯಲ್ಲಿ ವೈರಸ್ ಕುರಿತ ಆತಂಕ ಮತ್ತಷ್ಟು ಹೆಚ್ಚಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ, ನರಗುಂದ, ರೋಣ, ಮುಂಡರಗಿ ತಾಲೂಕಿನಲ್ಲಿಂದು ಸೋಂಕಿರು ಪತ್ತೆ

ಗದಗ: ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಮದೆನಗುಡಿ ಗ್ರಾಮದ ನಿವಾಸಿ 35 ವರ್ಷದ ಪುರುಷ(ಪಿ-23121)…

ಕೋರ್ಟ್ ಸೂಚನೆ ಪಾಲಿಸದಿದ್ದರೆ ಶಿಕ್ಷೆ!

ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಮೇಲ್ವಿಚಾರಣ ಸಮಿತಿ ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಕೋರ್ಟ್‌ ಸಿಬಂದಿಗೆ ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ಅಪಾರ ಜಲವುಂಟು…ಹಚ್ಚ ಹಸಿರು ಇಲ್ಲ..!

ಆಲಮಟ್ಟಿ: ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಅಪಾರ ಜಲರಾಶಿಯಿದೆ. ಕೆಆರ್ ಎಸ್ ಕ್ಕಿಂತ ಎರಡೂವರೆ ಪಟ್ಟು ಹೆಚ್ಚು…

ಲಿಂ.ತೋಂಟದ ಸಿದ್ದಲಿಂಗ ಶ್ರೀಗಳವರ “ಆಲಮಟ್ಟಿ ಪ್ರೇಮ ಕಾವ್ಯಭಾವ” ಅನನ್ಯ !!!

ಬರಹ : ಗುಲಾಬಚಂದ ಆರ್.ಜಾಧವ. ಆಲಮಟ್ಟಿಆಲಮಟ್ಟಿ (ವಿಜಯಪುರ ಜಿಲ್ಲೆ) : ಮನದಾಳದಿಂದ ಹೊರಡುವ ನಿಷ್ಕಲ್ಮಶ,ನಿಸ್ವಾರ್ಥವುಳ್ಳ ಪ್ರೀತಿ…