ಬೆಂಗಳೂರು: ಗೃಹ ಸಚಿವಾಲಯದಿಂದ ಲಾಕ್‌ಡೌನ್ ಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳು ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಹಸಿರು ವಲಯಕ್ಕೊಳಪಡುವ 14 ಜಿಲ್ಲೆಗಳಲ್ಲಿ ಸಾರಿಗೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ.

ವಾಹನ ನೋಂದಣಿ, ಚಾಲನಾ ಪರವಾನಗಿ ನೀಡುವಿಕೆ, ವಾಹನಗಳ ಅರ್ಹತಾ ಪತ್ರ ನೀಡುವಿಕೆ, ತೆರಿಗೆ ಸ್ವೀಕೃತಿ ಮುಂತಾದವುಗಳನ್ನು ಪುನರಾಂಭಿಸಲಾಗಿದೆ.

ಸಾರ್ವಜನಿಕರು ಸಾರಿಗೆ ಕಚೇರಿಗಳಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ಇತ್ಯಾದಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ನಿಗದಿತ ಸೇವೆಗಳನ್ನು ಪಡೆಯಬಹುದೆಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಉಪನ್ಯಾಸಕರ ನೇಮಕಕ್ಕೆ ಶೀಘ್ರ ಕ್ರಮ

ಶಾಸಕ ಮಹೇಶ್ ಅವರ ನೇತೃತ್ವದಲ್ಲಿ ಅನುದಾನಿತ ಕಾಲೇಜುಗಳು ಉಪನ್ಯಾಸಕ ಹುದ್ದೆ ಆಕಾಂಕ್ಷಿಗಳು ಡಿಸಿಎಂ ಅವರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ತಿಳಿಸಿದ್ದಾರೆ.

ಗದಗ ಜಿಲ್ಲೆಯ 48 ಕಂಟೈನ್ಮೆಂಟ್ ಝೋನ್ ಗಳ ವಿವರ

ಗದಗ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಬುಧವಾರದ ವರೆಗೆ…

ಕೃಷಿ ಅಧಿಕಾರಿಗಳು ಸಹ ಕೊರೊನಾ ವಾರಿಯರ್ಸ್‌ಗಳಂತೆ: ಬಿ.ಸಿ.ಪಾಟೀಲ

ಬೆಂಗಳೂರು: ರೈತರು ಕೋವಿಡ್ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದ ಕೃಷಿ ಅಧಿಕಾರಿಗಳು ಸಹ ಕೊರೊನಾ…

ಕೋವಿಡ್ ಕೇರ್ ಸೆಂಟರ್ ನಲ್ಲಿ ಕೊಡುವ ಡ್ಯಾನ್ಸ್ ಮಾಡಿದ ಹರ್ಷಿಕಾ-ಭುವನ್

ಬೆಂಗಳೂರು: ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಿದರೆ ಮಾಡಿದ ಸಹಾಯಕ್ಕೆ ಹೆಚ್ಚು ಮಹತ್ವ ಬರುತ್ತದೆ. ಜನರ ಸಂಕಷ್ಟ ಅರಿತ ಸ್ಯಾಂಡಲ್ ವುಡ್ ಸ್ಟಾರ್ ಗಳು ಅವರ ಕೈಲಾದಷ್ಟು ಸೇವೆಗೆ ಮುಂದಾಗಿದ್ದಾರೆ.