ನವದೆಹಲಿ: ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ 4 ಸಾವಿರ ತಬ್ಲಿಘಿ ಸದಸ್ಯರನ್ನು ಬಿಡುಗಡೆ ಮಾಡುವಂತೆ ದೆಹಲಿ ಸರ್ಕಾರ ಆದೇಶಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ ಎಲ್ಲ ತಬ್ಲಿಘಿ ಸದಸ್ಯರನ್ನು ಬಿಡುಗಡೆ ಮಾಡುವಂತೆ ದೆಹಲಿ ಗೃಹ ಸಚಿವ ಸತ್ಯೇಂದ್ರ ಜೈನ್ ಆದೇಶಿಸಿದ್ದಾರೆ. ಅಲ್ಲದೆ ಮರ್ಕಝ್ ಪ್ರಕರಣದಲ್ಲಿ ಆರೋಪಿಗಳಾಗಿರುವವರನ್ನು ದೆಹಲಿ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲ ತಬ್ಲಿಘಿ ಸದಸ್ಯರನ್ನು ಅವರ ತವರು ರಾಜ್ಯಗಳಿಗೆ ಕಳುಹಿಸುವ ಅಗತ್ಯ ಇದ್ದು, ಈ ಸಂಬಂಧ ದೆಹಲಿ ಸರ್ಕಾರ ಇತರೆ ರಾಜ್ಯಗಳೊಂದಿಗೆ ಮಾತುಕತೆ ನಡೆಸುತ್ತಿದ್ದೆ ಎಂದು ಜೈನ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ದಲಿತರ ಮೀಸಲಾತಿ ಕಸಿಯಲು ಯತ್ನಿಸುತ್ತಿದ್ದಾರೆ ; ಲಲಿತಾ

ಕುರುಬರ ಎಸ್ಟಿಷ ಮೀಸಲಾತಿಗಾಗಿ ಹೋರಾಡುತ್ತಾ ದಲಿತರ ಮೀಸಲಾತಿ ಹಕ್ಕುಗಳನ್ನು ಕಸಿಯಲು ಯತ್ನಿಸುತ್ತಿದ್ದಾರೆ ಎಂದು ಲೇಖಕಿ ಬಿ.ಟಿ.ಲಲಿತಾ ನಾಯಕ್ ಆರೋಪಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಜಿ.ಎಸ್.ಟಿ. ದ್ರೋಹ: ಸಿದ್ದರಾಮಯ್ಯ

ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ನೀಡಲು ಸಂಗ್ರಹ ಮಾಡಿದ್ದ ಸೆಸ್ ಹಣವನ್ನು @narendramodi ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿದೆ ಎಂದು ಸಿಎಜಿ ನೀಡಿರುವ ವರದಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಬಗೆದಿರುವ ಜಿ ಎಸ್ ಟಿ ದ್ರೋಹಕ್ಕೆ ಪುರಾವೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ – ಪ್ರತಾಪ್ ಸಿಂಹ!

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಜೊತೆ ಕೈ ಜೋಡಿಸಿರುವ ಗುಮಾನಿ ಇದೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.

ಕೊರೊನಾ ಗರ್ಭಿಣಿಯ ಗರ್ಭಪಾತ ಯಶಸ್ವಿ!

ಬಾಗಲಕೋಟೆ ಮೂಲದ ಗರ್ಭಿಣಿ ಮಹಿಳೆಗೆ ಕೊರೋನಾ ದೃಢಪಟ್ಟಿದ್ದು,ಗರ್ಭಿಣಿಯ ಜೀವ ರಕ್ಷಣೆಗಾಗಿ ಗರ್ಭಪಾತ ಮಾಡುವುದು ಅನಿವಾರ್ಯವಾಗಿತ್ತು.