ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ವೈರಸ್ ಹಾವಳಿ ಹೆಚ್ಚಾಗುತ್ತಿದೆ. ಒಂದೇ ದಿನ ಬರೋಬ್ಬರಿ 771 ಹೊಸ ಪ್ರಕರಣಗಳು ದಾಖಲಾಗಿವೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 4829ಕ್ಕೆ ಏರಿಕೆಯಾಗಿದೆ.

ಚೆನ್ನೈ ನಗರದಲ್ಲಿಯೇ 324 ಜನರಿಗೆ ಸೋಂಕು ತಗುಲಿದೆ. ಇದರೊಂದಿಗೆ ಚೆನ್ನೈನಲ್ಲಿ ಸೋಂಕಿತರ ಸಂಖ್ಯೆ 2328ಕ್ಕೆ ಏರಿಕೆ ಕಂಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಬರೊಬ್ಬರಿ 2,680 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 49,391ಕ್ಕೆ ಏರಿಕೆಯಾಗಿದೆ. ಈ ಪೈಕಿ  14,182 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಸತ್ತಲ್ಲಿ 20 ಜನರಿರಬೇಕು…ಮದ್ಯಕ್ಕೆ ಮಾತ್ರ ಸಾವಿರ ಜನರಿದ್ದರೂ ಸೈ!!

ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ. ಆದರೆ, ಮದ್ಯದಂಗಡಿಯ ಮುಂದೆ 1 ಸಾವಿರ ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಟೀಕೆ ಮಾಡಿದೆ.

ವಲಸಿಗರ ರೈಲ್ವೇ ಪ್ರಯಾಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ: ಸೋನಿಯಾಗಾಂಧಿ

ಲಾಕ್ ಡೌನ್ ಹಿನ್ನೆಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದ ವಲಸಿಗರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಕೊರೊನಾ ಚಿಕಿತ್ಸಾ ವೆಚ್ಚಕ್ಕೆ ಸಿದ್ದರಾಮಯ್ಯ ವಿರೋಧ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗಾಗಿ @CMofKarnataka ನಿಗದಿಪಡಿಸಿರುವ ವೆಚ್ಚದ ವಿವರ ಸೋಂಕಿತರಿಗೆ ಹೃದಯಾಘಾತವಾಗುವಂತಿದೆ. ಒಂದು…