ಉಡುಪಿ: ಕೊರೊನೊ ಸೋಂಕು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಲಾಗಿದ್ದ ವೈನ್ ಶಾಪ್ ಗಳು ತೆರೆಯುತ್ತಿದ್ದಂತೆ ಕುಡುಕರು ಬೇಕಾ‌ಬಿಟ್ಟಿ ಸಾರಾಯಿ ಕುಡಿದು ನಶೆ ಎರಿಸಿಕೊಂಡಿದ್ದಾರೆ. ಇದರ ಪರಿಣಾಮ ಉಡುಪಿ ಜಿಲ್ಲೆಯಲ್ಲಿ ಸಾರಾಯಿ ಬಲಿ ಪಡೆದುಕೊಂಡಿದೆ.

ಅತೀಯಾದ ಸಾರಾಯಿ ಕುಡಿದ ಯುವನೋರ್ವ ಸಾವನ್ನಾಪ್ಪಿದ್ದಾನೆ. ನಗರದ ಸ್ವರ್ಣ ಅರ್ಕೇಡ್ ಬಳಿ ಮೃತದೇಹ ಪತ್ತೆಯಾಗಿದ್ದು. ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

1xbet Bankrot Elan Edildi: Məhkəmə Qərarı Şirkət Uduşları Ödəmir Yeni Çağ Media

1xbеt Аzеrbаyсаn Bukmеykеr Kоntоrunun Iсmаlı 1xbеt Idmаn Mərсləri Content “1xbet” Bankrot Elan…

ಸರ್ಕಾರಿ ನೌಕರರು ಡಿ.31ರೊಳಗೆ ಆಸ್ತಿ ಹೊಣೆಗಾರಿಕೆ ಸಲ್ಲಿಸಲು ಸೂಚನೆ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆರ್ಥಿಕ ವರ್ಷದ ಬದಲಿಗೆ ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಆಸ್ತಿ ಹೊಣೆಗಾರಿಕೆ ವಿವರಗಳನ್ನು ಸಲ್ಲಿಸುವಂತೆ ಆದೇಶ ಹೊರಡಿಸಿದೆ.

ಹಿಮಾಚಲ ಪ್ರದೇಶದಲ್ಲಿ ಜೂನ್ ಅಂತ್ಯದವರೆಗೂ ಲಾಕ್ ಡೌನ್ ವಿಸ್ತರಣೆ

ಶಿಮ್ಲಾ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹಿಮಾಚಲ ಪ್ರದೇಶದಲ್ಲಿ ಜೂನ್ ಅಂತ್ಯದವರೆಗೂ ಲಾಕ್ ಡೌನ್ ನ್ನು ವಿಸ್ತರಿಸಲಾಗಿದೆ.ಈ…