ಶಿವಮೊಗ್ಗ: ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿ ಆರಂಭಿಸಲಾಗಿದೆ. ಅಂತರ್ಜಲ ಹೆಚ್ಚಿಸುವ ಕಾಮಗಾರಿಗೆ ಆದ್ಯತೆ ನೀಡಿರುವುದರಿಂದ ರಾಜ್ಯದಲ್ಲಿ ನರೇಗಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ನರೇಗಾ ಕಾಮಗಾರಿ ಮುಖಾಂತರ ಅಂತರ್ಜಲ ಚೇತನ ಕಾರ್ಯಕ್ರಮಗಳನ್ನು ಶುರುಮಾಡಲಾಗಿದೆ. ನೀರು ಭೂಮಿಯಲ್ಲಿ ಇಂಗುವ ಪ್ರಮಾಣ ಕಡಿಮೆ ಇದ್ದು ಜಾಸ್ತಿ ಮಾಡುವ ಯೋಚನೆಯಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಬೇರೆ ಬೇರೆ ಊರಿಗೆ ಹೋದಂತಹ ಗ್ರಾಮಸ್ಥರು ಹಳ್ಳಿಗೆ ಬಂದಂತಹ ಸಂದರ್ಭದಲ್ಲಿ ಇಂದು ಅಂಥವರಿಗೆ ಕೆಲಸದ ಅನಿವಾರ್ಈಯತೆ ಇದೆ. ಇಡೀ ರಾಜ್ಯದಲ್ಲಿ ಈ ಯೋಜನೆಯ ಮೂಲಕ ಅಭಿವೃದ್ಧಿ ಮಾಡಲು ಹೊರಟಿದ್ದೇವೆ ಎಂದರು.

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಕೋಳಿ ಕೇಳಿ ಮಸಾಲಿ ಅರೆದಂಗಾಯಿತು ತಹಶೀಲ್ದಾರರ ನೀತಿ..!

ಶಿರಹಟ್ಟಿ ಪಟ್ಟಣದ ಕಟ್ಟಿಗೆ ಅಡ್ಡೆಗಳ ಕಹಾನಿಯನ್ನು ಕೆದಕುತ್ತಾ ಹೋದರೆ ಅವರನ್ ಬಿಟ್ಟ್, ಇವರು ಯಾರು..? ಎನ್ನುವಂತಿದೆ.

ಸಿದ್ದರಾಮಯ್ಯ ಸ್ವಾರ್ಥ ರಾಜಕಾರಣವೇ ಪಕ್ಷ ಬಿಡಲು ಕಾರಣ: ಸಚಿವ ಬಿ.ಸಿ ಪಾಟೀಲ್…!

ಕೊಪ್ಪಳ: ಕಾಂಗ್ರೆಸ್ ನವರು ಶಾಸಕರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳದೆ ಅವರಿಗೆ ಮೋಸ ಮಾಡಿದರು. ಇದಲ್ಲದೆ ಮುಖ್ಯಮಂತ್ರಿಯಾಗಿ…

ಸೆಟ್ಲಮೆಂಟ್ ನಿವಾಸಿಗಳ ಸಮಸ್ಯೆ ಸೆಟ್ಲ್ ಆಗೋದು ಯಾವಾಗ?

ನಗರದ ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ಆಡಳಿತ ವ್ಯವಸ್ಥೆ ಜಿಡ್ಡುಗಟ್ಟಿದರೆ ಜನ ಸಾಮಾನ್ಯರ ಸ್ಥಿತಿ ಹೇಗೆ? ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ನಗರಸಭೆಯ ನಿರ್ಲಕ್ಷ್ಯದಿಂದ ಪೈಪ್ ಒಡೆದು ಅಪಾರ ನೀರು ಪೋಲಾಗುವ ಜೊತೆಗೆ ಸಾಂಕ್ರಾಮಿಕ ಇಲ್ಲಿನ ಬೆಟಗೇರಿ ಸೆಟ್ಲಮೆಂಟ್ ಭಾಗದ ಜನರಿಗೆ ಕಾಯಿಲೆಯ ಸಂಕಟ ಎದುರಾಗಿದೆ.

ನರೇಗಲ್ಲ್: ರಸಪ್ರಶ್ನೆ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ರೋಣ ಶಿಕ್ಷಣ ಇಲಾಖೆ ವತಿಯಿಂದ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ, ನರೆಗಲ್ ನ ಕು.ರಕ್ಷಿತಾ ಪಾಟೀಲ ಹಾಗೂ ಕುಮಾರಿ ನಿವೇದಿತಾ ಕಿಟಗೇರಿ, ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.