ವಿಶಾಖಪಟ್ಟಣ: ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ನಿಜಕ್ಕೂ ವಿಷಾನಿಲ ಸೋರಿಕೆ ಘಟನೆ ದುರದೃಷ್ಟಕರ. ಈ ಬಗ್ಗೆ ಸಂಪೂರ್ಣ ತನಿಖೆಗೆ ಆದೇಶ ಕೂಡ ಮಾಡಲಾಗಿದೆ. ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಲಿದ್ದು, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಆಂಧ್ರ ಪ್ರದೇಶ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರೊಂದಿಗೆ ಮಾತನಾಡಿದ್ದೇನೆ.
You May Also Like
ಗೋಲ್ಡನ್ ಜುಬಲಿ ಸಂಭ್ರಮದಲ್ಲಿ ಈಶ್ವರಿ ಸಂಸ್ಥೆ
ಈಶ್ವರಿ ಸಂಸ್ಥೆಯನ್ನು ಕನ್ನಡ ಸಿನಿಪ್ರೇಮಿಗಳು ಮರೆಯುವ ಹಾಗಿಲ್ಲ. ಸಾಹಸಸಿಂಹ ವಿಷ್ಣುವರ್ಧನ್, ರೆಬೆಲ್ ಸ್ಟಾರ್ ಅಂಬರೀಶ್ ಅಂತಹ ಮಹಾನ್ ಕಲಾವಿದರನ್ನು ಕನ್ನಡ ಸಿನಿಮಾಗೆ ಪರಿಚಯಿಸಿದ ಕೀರ್ತಿ ಈಶ್ವರಿ ಸಂಸ್ಥೆಯದ್ದು. ಅಂತಹ ಈಶ್ವರಿ ಸಂಸ್ಥೆ ಇದೀಗ ಗೋಲ್ಡನ್ ಜುಬಲಿ ಸಂಭ್ರಮದಲ್ಲಿದೆ.
- ಉತ್ತರಪ್ರಭ
- May 20, 2020