ಬೆಂಗಳೂರು: ವಿಶಾಖಪಟ್ಟಣದಲ್ಲಿ ಸಂಭವಿಸಿದ ವಿಷಾನೀಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಅನುಕೂಲಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ. ಘಟನಾ ಸ್ಥಳದಲ್ಲಿ ರಾಜ್ಯದವರು ಯಾರಾದ್ರು ಸಿಲುಕಿದ್ದರೇ, ಅಂಥವರು ಸಹಾಯವಾಣಿಯ ಪ್ರಯೋಜನೆ ಪಡೆದುಕೊಳ್ಳಬೇಕು. ರಾಯಚೂರು ಜಿಲ್ಲಾಡಳಿತದ ಮೂಲಕ ಸಹಾಯವಾಣಿ ಪ್ರಾರಂಭಿಸಲಾಗಿದ್ದು. 08532-228559 ಮತ್ತು 8660761866 ಸಹಾಯವಾಣಿ ಸಂಖ್ಯೆಗಳಾಗಿವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
You May Also Like
ಸರ್ಕಾರ ಕೊಟ್ರೆ ಮಾತ್ರ ಬಿಎಂಟಿಸಿ ನೌಕರರಿಗೆ ಸಂಬಳ..?
ಲಾಕ್ ಡೌನ್ ಹಿನ್ನೆಲೆ ಮಾ.23 ರಿಂದ ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಬಂದ್ ಆಗಿತ್ತು. ಈಗಾಗಲೇ ಮಾರ್ಚ್ ಹಾಗೂ ಏಪ್ರೀಲ್ ತಿಂಗಳ ಸಂಬಳ ನೀಡಲಾಗಿದೆ. ಆದರೆ ಮೇ ತಿಂಗಳ ಸಂಬಳವೇ ಸಿಬ್ಬಂಧಿಗಳಲ್ಲಿ ಆತಂಕ ಮೂಡಿಸಿದೆ.
- ಉತ್ತರಪ್ರಭ
- June 1, 2020
ಶಿರಹಟ್ಟಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ
2020-21 ರಿಂದ ಮುಂದಿನ ಐದು ವರ್ಷಗಳ ಅವಧಿಗೆ ಶಿರಹಟ್ಟಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮಾಡಲಾಯಿತು.
- ಉತ್ತರಪ್ರಭ
- October 8, 2020
ಹೋರಾಟದ ಹೆಸರಿನಲ್ಲಿ ಸ್ವಾರ್ಥತನ ಬೇಡ – ಸಂಸದೆ ಸುಮಲತಾ!
ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭಿಸುವಂತೆ ಆಗ್ರಹಿಸಿ ರೈತರು ಹಾಗೂ ವಿವಿಧ ಪಕ್ಷಗಳ ಮುಖಂಡರು ಪ್ರತಿಭಟನೆ…
- ಉತ್ತರಪ್ರಭ
- June 19, 2020
ಈ ವರ್ಷ ಮುಂಗಾರು ಮಳೆ ರಾಜ್ಯವನ್ನು ಯಾವಾಗ ಪ್ರವೇಶಿಸಲಿದೆ ಗೊತ್ತಾ?
ನೈರುತ್ಯ ಮುಂಗಾರು ಮಳೆ ಜೂ. 1ಕ್ಕೆ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- ಉತ್ತರಪ್ರಭ
- May 28, 2020