ಮುಂಬಯಿ: ಬಾಲಿವುಡ್ ನಟ ಶಾರೂಕ್ ಖಾನ್ ಕ್ವಾರಂಟೈನ್ ಹಾಡಿಗೆ ಧ್ವನಿಗೂಡಿಸಿದ್ದಾರೆ. ಐ ಫಾರ್ ಇಂಡಿಯಾಗೆ ಶಾರೂಖ್ ಖಾನ್ ಮೊದಲ ಬಾರಿಗೆ ಹಾಡು ಹಾಡಿದ್ದಾರೆ. ಕ್ವಾರಂಟೈನ್ ಹಿನ್ನೆಲೆ ಸಬ್ ಠೀಕ್ ಹೋ ಜಾಯೇಗಾ ಎಂಬ ಹಾಡನ್ನು ಹಾಡಿದ್ದಾರೆ. ಈ ಹಾಡಿನಲ್ಲಿ ಶಾರೂಖ್ ಅವರೊಂದಿಗೆ ಅವರ ಪುತ್ರ ಅಬ್ರಾಮ್ ಕೂಡ ನಟಿಸಿದ್ದಾರೆ. ಶಾರೂಖ್ ಖಾನ್ ಸ್ವತಃ ಈ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ಈ ಹಾಡು ಎರಡು ನಿಮಿಷ ಮೂವತ್ತು ಸೆಕೆಂಡ್ ಹೊಂದಿದೆ. ಲಾಕ್ ಡೌನ್ ಕ್ವಾರಂಟೈನ್ ಬಗ್ಗೆ ಮಾತನಾಡಿರುವ ಅವರು, ತಾವು ಲಾಕ್ ಡೌನ್ ವೇಳೆ ಫ್ಯಾನ್ ನೋಡಿಕೊಂಡು ಮೊಟ್ಟೆ ಮೊದಲೋ ಕೋಳಿ ಮೊದಲೋ ಎಂದು ಆಲೋಚಿಸುತ್ತಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಸ್ವತಃ ಹಾಸ್ಯ ಮಾಡಿಕೊಂಡಿರುವ ಶಾರೂಕ್ ಖಾನ್ ಈಗಿನ ಪರಿಸ್ಥಿತಿ ಎಷ್ಟು ಕೆಟ್ಟದಿದೆ ನೋಡಿ ಎಸ್.ಆರ್.ಕೆ ಕೂಡ ಹಾಡುಗಾರನಾಗಿದ್ದಾರೆ ಎಂದು ತಮ್ಮ ಬಗ್ಗೆ ಹೇಳಿಕೊಂದ್ದಾರೆ.

Leave a Reply

Your email address will not be published.

You May Also Like

ವಿಶ್ವ ಬ್ಯಾಂಕ್ ನಿಂದ ದೇಶಕ್ಕೆ 1 ಬಿಲಿಯನ್ ಯುಎಸ್ಡಿ ಡಾಲರ್ ನೆರವು

ಭಾರತ ಸರ್ಕಾರದ ಹಲವು ಯೋಜನೆಗಳನ್ನು ಪರಾಮರ್ಶಿಸಿ ಕೊರೋನಾ ಸಂಕಷ್ಟ ಕಾಲದಲ್ಲಿ ಇದೀಗ ವಿಶ್ವ ಬ್ಯಾಂಕ್ ಭಾರತದ ನೆರವಿಗೆ ಧಾವಿಸಿದೆ.

ನಟ ಸುಶಾಂತ್ ಸಿಂಗ್ ಲಾಸ್ಟ್ ಪಿಕ್ಚರ್ ಟ್ರೈಲರ್: ಬದುಕು-ಸಾವಿನ ತಲ್ಲಣದ ಕಹಾನಿ

‘ಯಾವಾಗ ಹುಟ್ಟಬೇಕು, ಯಾವಾಗ ಸಾಯಬೇಕು ಎಂದು ನಿರ್ಧರಿಸುವುದು ನಮ್ ಕೈಲಿಲ್ಲ. ಆದರೆ, ಹೇಗೆ ಬದುಕಬೇಕು ಎಂದು…