ಬೆಂಗಳೂರು: ಮಹಾಮಾರಿ ಕೊರೊನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇವತ್ತು ಒಂದೇ ದಿನ 48 ಪ್ರಕರಣಗಳು ದಾಖಲಾಗಿವೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ.

ರಾಜ್ಯ ಕುಟುಂಬ ಕಲ್ಯಾಣ ಹಾಗೂ ಆರೋಗ್ಯ ಇಲಾಖೆ ಇಂದು ಬಿಡುಗಡೆಯಾದ ಬುಲೆಟಿನ್ ನಲ್ಲಿ ಬೆಂಗಳೂರಿನಲ್ಲಿ 7 (ಶಿವಾಜಿ ನಗರ 4, ಪಾದರಾಯನಪುರ 2), ಬೆಳಗಾವಿಯಲ್ಲಿ 11, ದಾವಣಗೆರೆಯಲ್ಲಿ 13, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 5 ತಿಂಗಳ ಕಂದಮ್ಮ ಹಾಗೂ 3 ವರ್ಷದ ಬಾಲಕಿ ಸೇರಿ 12, ಚಿತ್ರದುರ್ಗದಲ್ಲಿ ಮೂವರು ಹಾಗೂ ಬಳ್ಳಾರಿಯಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಇಂದು 10 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಸೋಂಕು ತಪಾಸಣೆಗೆ ಒಳಪಡುವವರು ಬೇರೆಯವರ ಮೊಬೈಲ್ ನಮೂದಿಸಬೇಡಿ: ಸುಧಾಕರ್

ಕೊರೋನಾ ಸೋಂಕು ತಪಾಸಣೆಗೆ ಒಳಪಡುವ ಸಾರ್ವಜನಿಕರು ತಾವು ಬಳಸುವ ತಮ್ಮದೇ ಮೊಬೈಲ್ ಸಂಖ್ಯೆಯನ್ನು ಅಧಿಕೃತ ನಮೂನೆಯಲ್ಲಿ ದಾಖಲಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಕೆ.ಸುಧಾಕರ್ ಮನವಿ ಮಾಡಿದ್ದಾರೆ .

ರಾಜ್ಯದಲ್ಲಿಂದು 442 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 442 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10,560 ಕ್ಕೆ ಏರಿಕೆಯಾದಂತಾಗಿದೆ.

ಕೊರೊನಾ ಎಫೆಕ್ಟ್ – ಪೊಲೀಸರ ಸಂಖ್ಯೆಯಲ್ಲಿ ಕ್ಷೀಣ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾರಿಯರ್ಸ್ ನ್ನು ಇದು ಬಿಡುತ್ತಿಲ್ಲ. ಸದ್ಯ…

ಹೊಳೆ ಇಟಗಿಯಲ್ಲಿ ರಸ್ತೆ ಹುಡುಕಿ ಕೊಡ್ತಿರಾ ಪ್ಲೀಸ್!

ನೀರಿನಿಂದ ತುಂಬಿಕೊಂಡ ಗುಂಡಿಗಳನ್ನು ನೋಡಿದರೆ ಅವು ಪಕ್ಕಾ ಮೀನಿನ ಗುಂಡಿಗಳಂತೆ ಕಾಣುತ್ತವೆ. ಆದ್ರೆ ಅವು ಗುಂಡಿಗಳಲ್ಲ. ಅರೇ ಇದೇನಿದು ಗುಂಡಿಗಳು ಅಂತಿರಾ, ಮತ್ತೆ ಗುಂಡಿಗಳಲ್ಲ ಅಂತಿರಾ ಅಂತ ಕನ್ಫ್ಯೂಸ್ ಆಗಬೇಡಿ ಇದು ಗ್ರಾಮವೊಂದ ರಸ್ತೆಯ ಕಥೆ.