ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನದಲ್ಲಿ 50 ಪಾಸಿಟಿವ್ ಪ್ರಕರಣಗಳು ಪತ್ತೆ
ರಾಜ್ಯದಲ್ಲಿ ಇದುವರೆಗೂ 376 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು ಸಾವಿನ ಪ್ರಮಾಣ 30 ತಲುಪಿದೆ. ಸಕ್ರಿಯವಾಗಿರುವ 346 ಪ್ರಕರಣದಲ್ಲಿ 340 ವ್ಯಕ್ತಿಗಳು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 06 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ನಾಟಕದಲ್ಲಿ ಒಂದೇ ದಿನದಲ್ಲಿ 50 ಪಾಸಿಟಿವ್ ಪ್ರಕರಣಗಳು ಪತ್ತೆ
ಮೇ 07 ಸಂಜೆ 05 ರಿಂದ ಮೇ 08 ರ ಸಂಜೆ 05 ರವರೆಗೆ ಪತ್ತೆಯಾದ ಪ್ರಕರಣದಲ್ಲಿ ದಾವಣಗೆರೆಯಲ್ಲಿ 14 ಪ್ರಕರಣಗಳು ದಾಖಲಾಗಿದ್ದು, ಉತ್ತರ ಕನ್ನಡದಲ್ಲಿ 12, ಬೆಳಗಾವಿಯಲ್ಲಿ 11, ಬೆಂಗಳೂರು ನಗರದಲ್ಲಿ 07 , ಚಿತ್ರದುರ್ಗದಲ್ಲಿ 3 ಹಾಗೂ ಬಳ್ಳಾರಿಯಲ್ಲಿ 01 ಪ್ರಕರಣಗಳು ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಜೈಲಿಗೆ ಪತಿ ಹೋದಾಗ, ಪತ್ನಿ ಮಾಡಿದ್ದೇನು? ಹೊರ ಬಂದಾಗ ಗಂಡನೂ ಮಾಡಿದ್ದೇನು?

ಲಕ್ನೋ : ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತಿ, ತನ್ನ ಅಣ್ಣನನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ.

ಗೋಲ್ಡನ್ ಸ್ಟಾರ್ ಗೆ ಅಡ್ವಾನ್ಸ್ ವಿಶ್ ಮಾಡಿದ ಕಿಚ್ಚ

ಬೆಂಗಳೂರು : ಕಿಚ್ಚ ಸುದೀಪ್ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಅಡ್ವಾನ್ಸ್ ವಿಶ್ ಮಾಡಿದ್ದಾರೆ. ಗೋಲ್ಡನ್…

ಗದಗ ಜಿಲ್ಲೆಯಲ್ಲಿ ಸೋಂಕಿನ ಏಕ್-ದಮ್ ನೆಗೆತ: ಯಾವ ಊರಲ್ಲಿ ಎಷ್ಟು?

ಗದಗ ಜಿಲ್ಲೆಯ ಮಟ್ಟಿಗೆ ಈ ಹಿಂದೆ ಒಂದೇ ದಿನ 24 ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು ಗರಿಷ್ಠ…

ಗದಗ ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 58 ಕ್ಕೆ ಏರಿಕೆಯಾದಂತಾಗಿದೆ.ಪಿ-7830(37), ಪಿ-7831(23),ಪಿ-7833(45),…