ಬೆಂಗಳೂರು: ಕೊರೋನಾ ಸೋಂಕು ಪತ್ತೆ ಕಾರ್ಯ ಕೂಡ ರಾಜ್ಯದಲ್ಲಿ ತೀವ್ರಗತಿಯಲ್ಲಿ ನಡೆದಿದ್ದು, ಈಗಾಗಲೇ 1 ಲಕ್ಷ ಜನರನ್ನು ಸೋಕು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ನಿಟ್ಟಿನಿಲ್ಲಿ ಸೋಂಕು ಪರೀಕ್ಷಾ ಕಾರ್ಯ ಇನ್ನಷ್ಟು ತೀವ್ರಗೊಳಿಸಲು ಈ ತಿಂಗಳ ತಿಂಗಳ ಅಂತ್ಯದಲ್ಲಿ ಪ್ರತಿ ದಿನ 10,000 ಪರೀಕ್ಷೆ ಸಾಮಾರ್ಥ್ಯವುಳ್ಳ 60 ಲ್ಯಾಬ್ ಆರಂಭವಾಗಲಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ಹೇಳಿದರು.

ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವ ಬೆನ್ನಲ್ಲೆ ಇಲಾಖೆ ಈ ನಿರ್ಧಾರ ತಳೆದಿದ್ದು ದಿನಕ್ಕೆ 10,000 ಸೋಂಕು ಪರೀಕ್ಷೆಯ ಸಾಮಾರ್ಥ್ಯವುಳ್ಳ 60 ಕೊರೋನಾ ಪತ್ತೆ ಪರೀಕ್ಷಾ ಕೇಂದ್ರಗಳು ಈ ತಿಂಗಳ ಅಂತ್ಯದಲ್ಲಿ ಕಾರ್ಯಾರಂಭ ಮಾಡಲಿವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಜಿಲ್ಲಾ ಪಂಚಾಯಿತಿ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಲು 25/3/2021ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ.

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಸಚಿವ ಶೆಟ್ಟರ್

ವಿಧಾನ ಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತವಿಲ್ಲ. ಸರ್ಕಾರ ಸುಸೂತ್ರವಾಗಿ ನಡೆಯಲು ಎರಡು ಕಡೆ ಬಹುಮತ ಅಗತ್ಯ. ಪರಿಷತ್‌ನ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಪಾಸ್ ಬುಕ್ ಮೇಲಿದ್ದ ಕನ್ನಡ ಮಾಯವಾಗಿದ್ದೇಕೆ?

ಬೆಂಗಳೂರು: ಇಲ್ಲಿನ ಚಾಮರಾಜ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.ಈ ಹಿಂದೆ…

ಸಾರಿಗೆ ನೌಕರರ ಗೊಂದಲಕ್ಕೆ ತೆರೆ ಎಳೆದ ಸಚಿವ ಸವದಿ

ಸಾರಿಗೆ ಇಲಾಖೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದಿಲ್ಲ. ಕೆಲವು ನೌಕರರನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ ಎನ್ನುವ ವದಂತಿ ಹಬ್ಬಿದೆ. ಅಂತಹ ಯಾವುದೇ ಪ್ರಸ್ತಾಪ ಇಲ್ಲ.