ಗದಗ: ಜಿಲ್ಲೆಯ 3 ಜನ ಕೊವಿಡ್-19 ಸೋಂಕಿತರು 42 ವರ್ಷದ ಪುರುಷ ಪಿ-370, 24 ವರ್ಷದ ಪುರುಷ ಪಿ-396 ಹಾಗೂ 75 ವರ್ಷದ ಪಿ-514 ಸಂಪೂರ್ಣ ಗುಣಮುಖರಾಗಿ ನಿಗದಿತ ಆಯುಷ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಜಿಮ್ಸ್ ನಿರ್ದೇಶಕ ಡಾ.ಪಿ.ಎಸ್.ಭೂಸರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗದಗನ ಬೆಟಗೇರಿ ನಗರದಲ್ಲಿ ಕೊವಿಡ್-19 ಸೋಂಕು ದೃಢಪಟ್ಟಿದ್ದ ಐದು ಪ್ರಕರಣಗಳಿದ್ದವು. ಇದರಲ್ಲಿ ಕೊವಿಡ್-19 ಸೋಂಕು ಧೃಡಪಟ್ಟಿದ್ದ 80ರ ವೃದ್ದೆ  ಪಿ-166 ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈಗಾಗಲೇ 59 ವರ್ಷದ ಮಹಿಳೆ ಪಿ-304 ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಮೇ.1ರಂದು ಬಿಡುಗಡೆ ಹೊಂದಿದ್ದರು. ಇಂದು ಕೊವಿಡ್-19 ನಿಗದಿತ ಆಯುಷ್ ಆಸ್ಪತ್ರೆಯಿಂದ ಪಿ-370, ಪಿ-396 ಹಾಗೂ ಪಿ-514 ಅವರುಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು ಗದಗ ಜಿಲ್ಲೆಯಲ್ಲಿ ಕೊವಿಡ್-19 ದೃಢ ಪ್ರಕರಣಗಳು ಯಾವುದು ಬಾಕಿ ಇರುವುದಿಲ್ಲವೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

Рейтинг Букмекеров 53 711 Отзывов О Букмекерах Рф И мира, Ведущий Портал об Спорте И Ставках

В мы рейтинг входят самые БК конторы в интернете, работающие вопреки российской…

ಗದಗ – ಬೇಟಗೆರಿ ನಗರಸಭೆಯಲ್ಲಿ ಯಾರಿಗೆ ಎಷ್ಟು ಮತದಾನದ ಪಟ್ಟಿ ಪ್ರಕಟ

ಉತ್ತರಪ್ರಭ ಗದಗ: ಇಂದು ಗದಗ-ಬೇಟಗೆರಿ ಮತ ಏಣಿಕೆಯಲ್ಲಿ ಮುಗಿದಿದ್ದು, ಯಾವ ಅಭ್ಯರ್ಥಿಗೆ ಎಷ್ಟು ಮತ ಎಂದು…

ದೆಹಲಿಯಲ್ಲಿ ಜುಲೈ ಅಂತ್ಯಕ್ಕೆ ಸೋಂಕಿತರ ಸಂಖ್ಯೆ ಎಷ್ಟಿರಲಿದೆ ಗೊತ್ತಾ?

ಕೊರೊನಾಗೆ ದೆಹಲಿ ತತ್ತರಿಸಿ ಹೋಗಿದೆ. ಇದು ಹೀಗೆ ಮುಂದುವರೆದರೆ ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

ವಲಸಿಗರ ರೈಲ್ವೇ ಪ್ರಯಾಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ: ಸೋನಿಯಾಗಾಂಧಿ

ಲಾಕ್ ಡೌನ್ ಹಿನ್ನೆಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದ ವಲಸಿಗರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.