ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ಫ್ಯಾಂಟಮ್ ಕೆಲಸದಲ್ಲಿ ಸುದೀಪ್ ತೊಡಗಿಸಿಕೊಂಡಿದ್ದಾರೆ. ತಮ್ಮ ಮುಂದಿನ ಕಮರ್ಷಿಯಲ್ ಆಕ್ಷನ್ ಮೂವಿಗಾಗಿ ಹೊಸ ಗೆಟಪ್ ಪಡೆದಿದ್ದಾರೆ ಎಂದು ನಿರ್ದೇಶಕ ಅನೂಪ್ ಭಂಡಾರಿ ಹೇಳಿದ್ದಾರೆ.
ಈ ಚಿತ್ರದಲ್ಲಿ ವಿಕ್ರಾಂತ್ ರೋಣ ಪಾತ್ರಧಾರಿಯಾಗಿರುವ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರದ ಇತ್ತೀಚಿನ ಲ್ಲುಕ್ ಬಿಡುಗಡೆ ಮಾಡಿದ್ದರು. ಅಲ್ಲದೇ, Efforts…Invest it to do better.’ ಎಂಬ ಸಾಲುಗಳನ್ನು ಕೂಡ ಬರೆದಿದ್ದರು.
ಅವರ ಸಾಲುಗಳು ಲಾಕ್ ಡೌನ್ ಸಮಯದಲ್ಲಿ ನಟನ ಜೀವನದ ಒಳನೋಟವನ್ನು ನೀಡುತ್ತಿದೆ. ದೇಹದ ರೂಪಾಂತರ ನಟನ ಫಿಟ್ನೆಸ್ ಬಗ್ಗೆ ಪ್ರತಿಯೊಬ್ಬರೂ ಮಾತನಾಡುವಂತೆ ಮಾಡಿದೆ. ಫ್ಯಾಂಟಮ್ ನಲ್ಲಿ ಅವರ ಪಾತ್ರವು ಟೋನಡ್ ಬಾಡಿಯನ್ನು ಹೊಮ್ಮಿಸಲು ಬಯಸಲಾಗಿತ್ತು. ಇದಾಗಲೇ ಅವರು ಪೈಲ್ವಾನ್ ಪಾತ್ರದಲ್ಲಿ ಮಿಂಚಿದ್ದು ಮ್ಮ ಫಿಟ್ನೆಸ್ ಕಟ್ಟುಪಾಡುಗಳೊಂದಿಗೆ ಮುಂದುವರಿಯಲು ಬಯಸಿದ್ದರು ಈಗ ಅವರು ಮುಂದಿನ ಹಂತಕ್ಕೆ ತಲುಪಿದ್ದಾರೆ ಎಂದು ಅನೂಪ್ ಭಂಡಾರಿ ಹೇಳಿದ್ದಾರೆ.
ನಮ್ಮ ಮೊದಲ ಶೆಡ್ಯೂಲ್ ಪ್ಯಾಕ್-ಅಪ್ ನಂತರ ನಾನು ಜಿಮ್ ಗೆ ಸೇರಿಕೊಳ್ಳುವುದಾಗಿ ಸುದೀಪ್ ಖಾತ್ರಿಪಡಿಸಿದ್ದರು. ಅಲ್ಲದೆ ಹೋದರೆ ನಾನಿಂದು ಈ ಪ್ರಯತ್ನಕ್ಕೆ ಇಳಿಯುತ್ತಿರಲಿಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 1694 ಕೊರೊನಾ ಸೋಂಕಿತರು ಪತ್ತೆ!: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1694 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…

ಸೂಪರ್ ಸ್ಟಾರ್ ಚಿತ್ರ ತಂಡದ ಗಿಫ್ಟ್ ಏನು ಗೊತ್ತಾ?

ಸೂಪರ್ ಸ್ಟಾರ್ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಅಭಿನಯದ ಚಿತ್ರಕ್ಕೆ ನಟ ಯಶ್ ಸಾಥ್ ನೀಡಿದ್ದಾರೆ. ನಿರಂಜನ್ ಅಭಿನಯದ ಸೂಪರ್ ಸ್ಟಾರ್ ಚಿತ್ರದ ಟೀಸರ್ ಗೆ ರಾಕಿಂಗ್ ಸ್ಟಾರ್ ಧ್ವನಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಸೂಪರ್ ಸ್ಟಾರ್ ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿತ್ತು. ಈ ಸಮಾರಂಭದಲ್ಲಿ ನಟ ಉಪೇಂದ್ರ ಹಾಗೂ ಪ್ರಿಯಾಂಕ್ ಉಪೇಂದ್ರ ಭಾಗಿಯಾಗಿದ್ದರು.

ಗದಗ ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 88…

ಹುಬ್ಬಳ್ಳಿ ಗುರುಸ್ವಾಮಿ ಬೆತ್ತಲೆ ವಿಡಿಯೋಗೆ ಸಿಕ್ಕ ಸ್ಪಷ್ಟನೆ!

ಶಬರಿ ನಗರದ ಅಯ್ಯಪ್ಪ ಸ್ವಾಮೀಜಿ ಮಠದ ಪೀಠಾದೀಶನ ಬೆತ್ತಲೆ ಪುರಾಣದ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.