ಬೆಂಗಳೂರು: ಇಂದು ಒಂದೇ ದಿನ ರಾಜ್ಯದಲ್ಲಿ 53 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ. ರಾಜಸ್ಥಾನದ ಅಜ್ಮೀರ್ ಪ್ರವಾಸದಿಂದ ಹಿಂದಿರುಗಿದ 22 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ಬೆಂಗಳೂರು 3, ಉತ್ತರ ಕನ್ನಡ 7, ಕಲಬುರಗಿ 3, ದಾವಣಗೆರೆ 1, ಬೆಳಗಾವಿ 21, ಬಾಗಲಕೋಟೆ 8, ಶಿವಮೊಗ್ಗ 8, ಚಿಕ್ಕಬಳ್ಳಾಪುರ 1 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದೆ. ಬೆಂಗಳೂರಿನ 57 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ನಾಗಾವಿ ಬಿಕೆ ಗ್ರಾಮದಲ್ಲಿ ಶ್ರೀ ಶ್ರೀಶೈಲ ಮಲ್ಲಿಕಾರ್ಜುನ ನೂತನ ರಥೋತ್ಸವ

ಉತ್ತರಪ್ರಭ ವರದಿ: ಇಸ್ಲಾಯಿಲ್ ಎಮ್ ಶೇಖ.    ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ನಾಗಾವಿ ಬಿಕೆ…

ನನ್ನ ಕ್ಷೇತ್ರವನ್ನೂ ಕನಕಪುರದವರು ಡಿಜೆ, ಕೆಜೆ ಹಳ್ಳಿ ಮಾಡಲು ಹೊರಟಿದ್ದಾರೆ!

ಬೆಂಗಳೂರು : ಕನಕಪುರದಿಂದ ಬಂದವರೇ ಹಣ ಹಂಚಿಕೆ ಮಾಡಿದ್ದಾರೆ ಎಂದು ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.

ವಿ.ಪ ಚುನಾವಣೆ : ಶಾಸಕ ಎಚ್.ಕೆ.ಪಾಟೀಲ ಮತದಾನ

ಉತ್ತರಪ್ರಭ ಸುದ್ದಿ ಮುಳಗುಂದ: ಇಲ್ಲಿನ ಪಟ್ಟಣ ಪಂಚಾಯ್ತಿ ಕಾರ್ಯಾಲಯದಲ್ಲಿ ಸ್ಥಾಪಿಸಿದ ಧಾರವಾಡ ವಿಧಾನ ಪರಿಷತ್ ಚುನಾವಣೆಯ…

ಆರೋಪಿಯಲ್ಲಿ ಕೊರೊನಾ ಸೋಂಕು – ಪೊಲೀಸರಲ್ಲಿ ಹೆಚ್ಚಿದ ಆತಂಕ!

ಬೆಂಗಳೂರು: ಇಲ್ಲಿಯ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಇನ್ನೊಂದೆಡೆ ನಗರದಲ್ಲಿ…