ಗದಗ: ಈಗಾಗಲೇ ಗದಗ ಜಿಲ್ಲೆಯಲ್ಲಿ ಕೊರೋನಾ ಸೋಂಕು ದೃಢಪಟ್ಟ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದರು. ಇದರಿಂದ ಜಿಲ್ಲೆಯ ಜನರು ಕೊಂಚ ನಿರಾಳರಾದ ಬೆನ್ನಲ್ಲೆ ಇದೀಗ ಮತ್ತೆ ಗದಗ ನಗರದಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು ಸಹಜವಾಗಿ ಜನರನ್ನು ಆತಂಕಕ್ಕಿಡು ಮಾಡಿದೆ.
P-905, P-912, P-913 ಸೋಂಕಿತರಾಗಿದ್ದು, ಇದರಲ್ಲಿ P-514 ಕೇಸ್ ಸಂಪರ್ಕದಿಂದ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇಬ್ಬರು ಗಂಜಿ ಬಸವೇಶ್ವರ ವೃತ್ತದ ನಿವಾಸಿಗಳಾಗಿದ್ದಾರೆ. ಇದರಲ್ಲಿ P-905 ಗುಜರಾತ್ ಹೋಗಿ ಇತ್ತಿಚೆಗಷ್ಟೆ ನಗರಕ್ಕೆ ಆಗಮಿಸಿದ್ದಾಗಿ ತಿಳಿದು ಬಂದಿದೆ.

ಈ ಕುರಿತು ಸಂಜೆಯ ಹೆಲ್ಥ್ ಬುಲಿಟಿನ್ ಬಿಡುಗಡೆಯಾಗಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಇಂದು ಎಷ್ಟು ಜನರಿಗೆ ಸೋಂಕು ತಗುಲಿದೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಇಂದು 3 ಸಾವಿರದ ಗಡಿ ದಾಟಿದೆ. ನಿನ್ನೆಗೆ ಹೋಲಿಕೆ ಮಾಡಿದರೆ, ಇಂದು ಏರಿಕೆ ಕಂಡಿದೆ.

ಪ.ಜಾ-ಪ.ಪಂ ಕುಂದುಕೊರತೆ ಸಭೆ

ನಗರದ ಡಿ.ಸಿ.ಮಿಲ್ ತಳಗೇರಿ ಓಣಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ ಆಯೋಜಿಸಲಾಯಿತು.

ಗಾಳಿ ಶುದ್ಧಿ ಮಾಡಲಿದೆಯಂತೆ ಯಂತ್ರ: ಬೆಂಗಳೂರಲ್ಲಿ ಪ್ರಾಯೋಗಿಕ ಕಾರ್ಯ

ಈಗಾಗಲೇ ಶುದ್ಧ ಕುಡಿಯುವ ನೀರು ಒದಗಿಸುವ ಯಂತ್ರಗಳು ರಾಜ್ಯದಲ್ಲೆಲ್ಲಡೆ ಕಂಡು ಬರುತ್ತಿವೆ. ಆದರೆ ಇದೀಗ ನೀರಿನಂತೆ ಗಾಳಿಯನ್ನು ಶುದ್ಧೀಕರಣ ಗೊಳಿಸುವ ಯಂತ್ರದಿಂದ ಸಿಲಿಕಾನ ಸಿಟಿಯಲ್ಲಿ ಗಾಳಿ ಶುದ್ಧಿಕರಣ ಮಾಡುವ ಪ್ರಾಯೋಗಿಕ ಕಾರ್ಯ ಕೈಗೊಳ್ಳಲಾಗಿದೆ.

ಅಭಿಮಾನಿಗಳಲ್ಲಿ ಗೋಲ್ಡನ್ ಸ್ಟಾರ್ ಮನವಿ ಮಾಡಿದ್ದೇನು?

ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಜು. 2ರಂದು ಗೋಲ್ಡನ್…